97 ಹೊಸ ಸೋಂಕಿತರು: ಎರಡು ಸಾವಿರ ದಾಟಿದ ರಾಜ್ಯದ ಕೋವಿಡ್ ಸೋಂಕಿತರ ಸಂಖ್ಯೆ


Team Udayavani, May 24, 2020, 2:11 PM IST

ಎರಡು ಸಾವಿರ ದಾಟಿದ ರಾಜ್ಯದ ಕೋವಿಡ್ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ ಎರಡು ಸಾವಿರ ದಾಟಿದೆ. ಇಂದು ಮತ್ತೆ 97 ಹೊಸ ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದ್ದು  ಒಟ್ಟು ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ.

ಇಂದು ಚಿಕ್ಕಬಳ್ಳಾಪುರದಲ್ಲಿ 26 ಪ್ರಕರಣ, ಉಡುಪಿಯಲ್ಲಿ 18, ಹಾಸನದಲ್ಲಿ 14 ಪ್ರಕರಣ, ಯಾದಗಿರಿ ಮತ್ತು ಕಲಬುರಗಿಯಲ್ಲಿ ತಲಾ ಆರು ಪ್ರಕರಣ, ದಾವಣಗೆರೆಯಲ್ಲಿ ನಾಲ್ಕು, ದಕ್ಷಿಣ ಕನ್ನಡದಲ್ಲಿ  ಒಂದು, ಉತ್ತರ ಕನ್ನಡದಲ್ಲಿ ಎರಡು ಪ್ರಕರಣ, ಮಂಡ್ಯದಲ್ಲಿ 14 ಪ್ರಕರಣಗಳು,ಯಾದಗಿರಿಯಲ್ಲಿ ಐದು ಪ್ರಕರಣ, ತುಮಕೂರು ಎರಡು, ವಿಜಯಪುರ, ಕೊಡಗಿನಲ್ಲಿ ತಲಾ ಒಂದು ಪ್ರಕರಣ ದೃಢವಾಗಿದೆ.

ರಾಜ್ಯದಲ್ಲಿ 1959 ಇದ್ದ ಸೋಂಕಿನ ಸಂಖ್ಯೆ ಇಂದಿನ 97 ಹೊಸ ಪ್ರಕರಣಗಳ ಕಾರಣದಿಂದ 2056ಕ್ಕೆ ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ634 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 42 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣಹೊಂದಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.