ಅಭ್ಯಾಸಕ್ಕೂ ಮೊದಲು ಫಿಟ್‌ನೆಸ್‌ ಅಗತ್ಯ: ರೋಹಿತ್‌

Team Udayavani, May 25, 2020, 5:01 AM IST

ಅಭ್ಯಾಸಕ್ಕೂ ಮೊದಲು ಫಿಟ್‌ನೆಸ್‌ ಅಗತ್ಯ: ರೋಹಿತ್‌

ಮುಂಬಯಿ: ಕ್ರಿಕೆಟ್‌ ಅಭ್ಯಾಸ ಆರಂಭಿಸಬೇಕಾದರೆ ಮೊದಲು ಫಿಟ್‌ ಆಗಬೇಕು ಎಂಬು ದಾಗಿ ರೋಹಿತ್‌ ಶರ್ಮ ಹೇಳಿದ್ದಾರೆ. ರೋಹಿತ್‌ ನ್ಯೂಜಿಲ್ಯಾಂಡ್‌ ಎದುರಿನ ಟಿ20 ಸರಣಿ ವೇಳೆ ಗಾಯಾಳಾಗಿ ಫೆ. 2ರಂದು ಭಾರತಕ್ಕೆ ವಾಪಸಾಗಿದ್ದರು. ಬಳಿಕ ತವರಲ್ಲಿ ದ. ಆಫ್ರಿಕಾ ವಿರುದ್ಧ ನಡೆಯಬೇಕಿದ್ದ 3 ಪಂದ್ಯಗಳ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದರು. ಈಗ ದೈಹಿಕ ಕ್ಷಮತೆಯನ್ನು ಮರಳಿ ಪಡೆದರೂ ಲಾಕ್‌ಡೌನ್‌ ಕಾರಣದಿಂದ ಅವರಿಗಿನ್ನೂ ಫಿಟ್‌ನೆಸ್‌ ಟೆಸ್ಟ್‌ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.

“ಲಾಕ್‌ಡೌನ್‌ಗಿಂತ ಮೊದಲೇ ನಾನು ಆಡಲು ಬಹುತೇಕ ಸಜ್ಜಾ ಗಿದ್ದೆ. ಆದರೆ ಫಿಟ್‌ನೆಸ್‌ ಟೆಸ್ಟ್‌ ನಡೆಸ ಲಾಗಿಲ್ಲ. ಒಮ್ಮೆ ಕೋವಿಡ್‌-19 ಪರಿಸ್ಥಿತಿ ನಿಯಂತ್ರಣಕ್ಕೆ ಬಂದೊಡನೆ ನೇರವಾಗಿ ಎನ್‌ಸಿಎಗೆ ತೆರಳಿ ಫಿಟ್‌ನೆಸ್‌ ಟೆಸ್ಟ್‌ ಕೊಡಲಿದ್ದೇನೆ. ಇದರಲ್ಲಿ ತೇರ್ಗಡೆಯಾದೊಡನೆ ನನ್ನ ಕ್ರಿಕೆಟ್‌ ಚಟುವಟಿಕೆಗಳನ್ನು ಪುನರಾರಂಭಿಸಲಿದ್ದೇನೆ’ ಎಂದು ರೋಹಿತ್‌ ಹೇಳಿದರು. ಆದರೆ ಮುಂಬಯಿಯಲ್ಲಿ ಕೋವಿಡ್-19 ತೀವ್ರ ಗತಿಯಲ್ಲಿ ಹಬ್ಬುತ್ತಿರುವ ಕಾರಣ ತನ್ನ ಕ್ರಿಕೆಟ್‌ ಅಭ್ಯಾಸ ವಿಳಂಬಗೊಳ್ಳುವುದು ಖಂಡಿತ ಎಂಬುದು ಅವರ ಲೆಕ್ಕಾಚಾರ.

ಟಾಪ್ ನ್ಯೂಸ್

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.