ಹೊನ್ನಾಳಿ: ಕೆಎಸ್‌ಆರ್‌ಟಿಸಿ ಬಸ್ ‌ನಿಲ್ದಾಣದಲ್ಲಿ ಸ್ಕ್ರೀನಿಂಗ್‌-ಸ್ಯಾನಿಟೈಸರ್‌ ವ್ಯವಸ್ಥೆ

Team Udayavani, May 26, 2020, 6:09 AM IST

ಹೊನ್ನಾಳಿ: ಕೆಎಸ್‌ಆರ್‌ಟಿಸಿ ಬಸ್ ‌ನಿಲ್ದಾಣದಲ್ಲಿ ಸ್ಕ್ರೀನಿಂಗ್‌-ಸ್ಯಾನಿಟೈಸರ್‌ ವ್ಯವಸ್ಥೆ

ಸಾಂದರ್ಭಿಕ ಚಿತ್ರ

ಹೊನ್ನಾಳಿ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದಲೇ ಪ್ರಯಾಣ ಆರಂಭಿಸಬೇಕು ಎಂದು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ಆವರಿಸುವ ಮುನ್ನ ಪಟ್ಟಣದ ಹಾಗೂ ಇತರ ಪ್ರಯಾಣಿಕರು ಕೆಎಸ್‌ಆರ್‌ಟಿಸಿ, ಖಾಸಗಿ ಹಾಗೂ ಟಿ.ಬಿ. ವೃತ್ತದ ಬಸ್‌ನಿಲ್ದಾಣಗಳಲ್ಲಿ ಬಸ್‌ ಹತ್ತುತ್ತಿದ್ದರು. ಈಗ ಕೋವಿಡ್ ಆವರಿಸಿರುವ ಹಿನ್ನೆಲೆಯಲ್ಲಿ ಖಾಸಗಿ ಹಾಗೂ ಟಿ.ಬಿ. ವೃತ್ತದ ಬಳಿ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ವ್ಯವಸ್ಥೆ ಇಲ್ಲ. ಹಾಗಾಗಿ ಈ ಎಲ್ಲಾ ವ್ಯವಸ್ಥೆಗಳನ್ನು ಕೆಎಸ್‌ಆರ್‌ಟಿಸಿ ಬಸ್ ‌ನಿಲ್ದಾಣದಲ್ಲಿ ಮಾಡಿರುವುದರಿಂದ ಪ್ರಯಾಣಿಕರು ಸರ್ಕಾರಿ ಬಸ್‌ ನಿಲ್ದಾಣಕ್ಕೆ ಬಂದು ತಪಾಸಣೆ ಮಾಡಿಸಿಕೊಂಡು ಬಸ್‌ ಏರಬೇಕು. ಸರ್ಕಾರಿ ಬಸ್‌ನಿಲ್ದಾಣದಿಂದ ಹೊರಟ ಬಸ್‌ಗಳು ಪಟ್ಟಣದ ಇತರ ಬಸ್‌ ನಿಲ್ದಾಣದಲ್ಲಿ ನಿಲುಗಡೆ ಹೊಂದುವುದಿಲ್ಲ. ಹೊನ್ನಾಳಿ ಪಟ್ಟಣದಿಂದ ಹರಿಹರ ಹಾಗೂ ಶಿವಮೊಗ್ಗ ನಗರಗಳಿಗೆ ಗಂಟೆಗೊಮ್ಮೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.