ಅಮೆಜಾನ್‌ನಲ್ಲಿ ಅನಂತ್‌ನಾಗ್‌ ಚಿತ್ರ


Team Udayavani, May 27, 2020, 3:58 AM IST

week aanth

ಕಳೆದ ವರ್ಷ ಬಿಡುಗಡೆಯಾಗಿದ್ದ ಹಿರಿಯ ನಟ ಅನಂತನಾಗ್‌ ಅಭಿನಯದ ಚಿತ್ರ ವೀಕೆಂಡ್‌ ಈಗ ಅಮೆಜಾನ್‌ ಪ್ರೈಮ್‌ ನಲ್ಲಿ ಬಿಡುಗಡೆಯಾಗಿದೆ. ಆಧುನಿಕ ಜಗತ್ತಿನ ಪಾಲಿಗೆ ನಿರಾಳ ಭಾವ ಮೂಡಿಸೋ ಶೀರ್ಷಿಕೆಯ ಈ ಸಿನಿಮಾ ಶೃಂಗೇರಿ  ಸುರೇಶ್‌ ನಿರ್ದೇಶನದಲ್ಲಿ ಮೂಡಿ ಬಂದಿತ್ತು. ಕನ್ನಡ ಚಿತ್ರರಂಗದ ವಿವಿಧ ಆಯಾಮಗಳ ಭಾಗವಾಗುತ್ತಾ, ಕಾಲ ಕಾಲಕ್ಕೆ ಅಪ್‌ಡೇಟ್‌ ಆಗುತ್ತಾ ಬಂದಿರೋ ಸುರೇಶ್‌ ಅವರು ಈಗಿನ ಯುವ ಸಮುದಾಯದ ತಲ್ಲಣಗಳಿಗೆ  ಕಣ್ಣಾಗುವಂಥಾ ಕಥಾನಕದ ದೃಶ್ಯಕಾವ್ಯವನ್ನು ಕಟ್ಟಿ ಕೊಟ್ಟಿದ್ದರು.

ಅದು ಎಲ್ಲ ವರ್ಗದ ಪ್ರೇಕ್ಷಕರ ಪಾಲಿಗೂ ತುಂಬಾನೇ ಇಷ್ಟವಾಗಿತ್ತು. ಹೀಗೆ ಗೆಲುವು ಕಂಡಿದ್ದ ಈ ಚಿತ್ರವೀಗ ಅಮೆಜಾನ್‌ ಪ್ರೈಮ್‌ಗೆ ಲಗ್ಗೆಯಿಟ್ಟಿದೆ. ಕೊರೋನಾ ಕಾರಣದ ಲಾಕ್‌ಡೌನ್‌  ಘೋಷಣೆ ಯಾದಾಗಿನಿಂದಲೂ ಬಹುತೇಕರು ಮನೆಯೊಳಗೇ ಬಂಧಿಯಾಗಿದ್ದಾರೆ. ಇದೀಗ ಕೊಂಚ ಸಡಿಲಿಕೆಯಾಗಿದ್ದರೂ ಕೂಡಾ ಮನೆಯಲ್ಲಿಯೇ ಹೆಚ್ಚಿನ ಕಾಲ ಕಳೆಯದೆ ವಿಧಿಯಿಲ್ಲ.

ಇಂಥಾ ಹೊತ್ತಿನಲ್ಲಿ ಜನರ ಪಾಲಿಗೆ ಕೊಂಚ  ರಿಲೀಫ್ ನೀಡಿರುವುದು ಸಿನಿಮಾ ಮ್ಯಾಜಿಕ್‌. ಅಮೆಜಾನ್‌ ಪ್ರೈಮ್‌ನಂಥಾ ಆನ್‌ಲೈನ್‌ ತಾಣಗಳಲ್ಲಿ ಸಿನಿಮಾ ನೋಡಿ ಖುಷಿಗೊ ಪ್ರೇಕ್ಷಕರ ಸಂಖ್ಯೆಯೀಗ ಹೆಚ್ಚಾಗಿದೆ. ಈ ಕಾರಣದಿಂದಲೇ ಅನೇಕ ಕನ್ನಡ ಸಿನಿಮಾಗಳ ಆನ್‌ಲೈನಿನಲ್ಲಿಯೇ  ಹಿಟ್‌ ಆಗಿವೆ. ಇದೀಗ ಆ ಸಾಲಿಗೆ ವೀಕೆಂಡ್‌ ಚಿತ್ರ ಹೊಸ ಸೇರ್ಪಡೆಯಾಗಿದೆ.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.