ದೇವೇಗೌಡರ ಸ್ಪರ್ಧೆಗೆ ಒತ್ತಡ

Team Udayavani, May 27, 2020, 6:45 AM IST

devegowdara-so

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ನ ಚುನಾವಣೆ ಬಗ್ಗೆ ಜೆಡಿಎಸ್‌ ನಲ್ಲಿಯೂ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯಸಭೆ ಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡುವಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇ ಗೌಡರ ಮೇಲೆ ಶಾಸಕರು, ವಿಧಾನ ಪರಿಷತ್‌  ಸದಸ್ಯರು ಒತ್ತಡ ಹಾಕುತ್ತಿದ್ದಾರೆ.

ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಸ್ಪರ್ಧೆ ಮಾಡುವ ಸಾಧ್ಯತೆ ಇದ್ದು ಕಾಂಗ್ರೆಸ್‌ನ ಹೆಚ್ಚುವರಿ ಮತ ಬೆಂಬಲದ ಭರವಸೆ ದೊರೆತರೆ ನೀವು  ಜೆಡಿಎಸ್‌ನಿಂದ ಸ್ಪರ್ಧಿಸಿ ಎಂದು ಗೌಡರಿಗೆ ಎಚ್‌ .ಡಿ.ಕುಮಾರಸ್ವಾಮಿ ಮೂಲ ಕವೂ ಒತ್ತಡ ಹಾಕಿಸುತ್ತಿದ್ದಾರೆ ಎನ್ನಲಾಗಿದೆ. 3-4 ದಿನಗಳಿಂದ ದೇವೇಗೌಡರನ್ನು ಭೇಟಿ ಮಾಡುತ್ತಿರುವ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಮುಖಂಡರು ರಾಜ್ಯಸಭೆ ಚುನಾವಣೆಗೆ ನೀವು ಸ್ಪರ್ಧೆ ಮಾಡಿ ರಾಷ್ಟ್ರವ್ಯಾಪಿ ಜನಪರ ವಿಚಾರಗಳ ಹೋರಾಟಕ್ಕೆ ವೇದಿಕೆ ಸಿಗುತ್ತದೆ ಎಂದು ಹೇಳುತ್ತಿದ್ದಾರೆ.

ಆದರೆ, ದೇವೇಗೌಡರು ಆ ಕುರಿತು ಏನೂ ಹೇಳುತ್ತಿಲ್ಲ ಎಂದು ಹೇಳಲಾಗಿದೆ.ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಹುಟ್ಟುಹಬ್ಬಕ್ಕೆ ಶುಭ ಕೋರಲು ತೆರಳಿದ್ದ ವೇಳೆ ಈ ವಿಚಾರ ಪ್ರಸ್ತಾಪಕ್ಕೆ ಬಂದು ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ದೇವೇಗೌಡರು ರಾಜ್ಯಸಭೆಗೆ ಹೋದರೆ ಪ್ರಸ್ತುತ ಜೆಡಿಎಸ್‌ ರಾಜ್ಯಸಭೆ  ಸದಸ್ಯರಾಗಿರುವ ಕುಪೇಂದ್ರರೆಡ್ಡಿ ಅವರು ವಿಧಾನಪರಿಷತ್‌ಗೆ ಆಯ್ಕೆಯಾಗಬಹುದು.

ನಿವೃತ್ತಿಯಾಗಲಿರುವ ಟಿ.ಎ.ಶರವಣ ಸಹ 2ನೇ ಬಾರಿ ಆಯ್ಕೆಗೆ ಆಕಾಂಕ್ಷಿ ಆಗಿದ್ದಾರೆ. ಜತೆಗೆ ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌, ಮತ್ತಷ್ಟು  ನಾಯಕರು ಪರಿಷತ್‌ ಟಿಕೆಟ್‌ಗೆ ಲಾಬಿ ನಡೆಸುತ್ತಿದ್ದಾರೆಂದು ಹೇಳಲಾ ಗಿದೆ. ವಿಧಾನ ಪರಿಷತ್‌ಗೆ ಓರ್ವ ಸದಸ್ಯ ಗೆಲ್ಲಲು 28 ಮತ, ರಾಜ್ಯ ಸಭೆಗೆ 45 ಮತ ಅಗತ್ಯವಿದೆ. ಜೆಡಿಎಸ್‌ 34, ಕಾಂಗ್ರೆಸ್‌ 66 ಮತ ಹೊಂದಿದೆ.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.