ಜಿಲ್ಲಾವಾರು ಮೌಲ್ಯಮಾಪನ ವ್ಯವಸ್ಥೆ ಮಾಡಿ: ಸನ್ನಿ

Team Udayavani, May 27, 2020, 1:40 PM IST

ಜಿಲ್ಲಾವಾರು ಮೌಲ್ಯಮಾಪನ ವ್ಯವಸ್ಥೆ ಮಾಡಿ: ಸನ್ನಿ

ಅಮೀನಗಡ: ದ್ವಿತೀಯ ಪಿಯು ಪರೀಕ್ಷೆಯ ವಿಜ್ಞಾನ ವಿಭಾಗದ ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾವಾರು ವ್ಯವಸ್ಥೆಗೆ ಪಿಯು ಪರೀಕ್ಷಾ ಮಂಡಳಿ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮಿಕ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಆರ್‌.ಜಿ.ಸನ್ನಿ ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಆರಂಭಿಸಲು ರಾಜ್ಯದ ಶಿಕ್ಷಣ ತಜ್ಞರು, ವೈದ್ಯರು ಹಾಗೂ ಪಿಯು ಇಲಾಖೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಹಿರಿಯ ಅಧಿಕಾರಿಗಳೊಂದಿಗೆ ಜರುಗಿದ ಆನ್‌ಲೈನ್‌ ಸಭೆಯಲ್ಲಿ ವ್ಯಕ್ತಪಡಿಸಿದ ಸಲಹೆ ಕ್ರೋಢಿಕರಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಶಿಕ್ಷಣ ಸಚಿವರಿಗೆ ವರದಿ ಸಲ್ಲಿಸಿತ್ತು. ಮಾಧ್ಯಮಿಕ ಶಿಕ್ಷಕ ಸಂಘದ ಬಹುತೇಕ ಸಲಹೆ ಪರಿಗಣಿಸಿ ಮೌಲ್ಯಮಾಪನ ಕಾರ್ಯ ಆರಂಭಿಸಿರುವುದು ಸಂತಸದ ವಿಷಯ ಎಂದರು. ವಿಜ್ಞಾನ ವಿಭಾಗದ ವಿಷಯಗಳ ಮೌಲ್ಯಮಾಪನ ಕೇಂದ್ರಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ವೀಕೇಂದ್ರಿಕರಣ ಮಾಡಲು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.