ಅರ್ಹರಿಗೆ ಸರ್ಕಾರದ ಸಹಾಯಧನ ತಲುಪಿಸಿ: ಶೆಟ್ಟರ

Team Udayavani, May 27, 2020, 2:40 PM IST

ಅರ್ಹರಿಗೆ ಸರ್ಕಾರದ ಸಹಾಯಧನ ತಲುಪಿಸಿ: ಶೆಟ್ಟರ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಸಹಾಯಧನ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಗದೀಶ ಶೆಟ್ಟರ್‌ ಭರವಸೆ ನೀಡಿದರು.

ಕೊವಿಡ್‌-19 ಹಿನ್ನೆಲೆಯಲ್ಲಿ ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಪ್ರಕರಣಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಹೊರ ರಾಜ್ಯದಿಂದ ಬಂದವರನ್ನು ಮಾತ್ರ ನಿಯಮಾವಳಿ ಪ್ರಕಾರ ಕ್ವಾರಂಟೈನ್‌ನಲ್ಲಿ ಇರಿಸಬೇಕು ಎಂದು ಸೂಚಿಸಿದರು.

ಪಾಲಿಕೆಯ ಪರಿಷ್ಕೃತ ತೆರಿಗೆ: ಮಹಾನಗರ ಪಾಲಿಕೆ ವತಿಯಿಂದ ಮಾಡಲಾಗಿರುವ ತೆರಿಗೆ ಪರಿಷ್ಕರಣೆ ಜಾರಿಗೆ ತರುವ ಕುರಿತು ಸರ್ಕಾರದ ಮಟ್ಟದಲ್ಲಿ ಇನ್ನೂ ಚರ್ಚೆ ನಡೆದಿದೆ. ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವರ ಜೊತೆ ಇನ್ನೊಮ್ಮೆ ಚರ್ಚಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಶಾಸಕ ಅಭಯ ಪಾಟೀಲ ಮಾತನಾಡಿ, ತೆರಿಗೆ ಹೆಚ್ಚಳದಿಂದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ತೀವ್ರ ತೊಂದರೆಯಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳವು ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂಬುದನ್ನು ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಆಯುಕ್ತ ಜಗದೀಶ ಪರಿಷ್ಕೃತ ತೆರಿಗೆಯ ಪ್ರಕಾರ ಇದುವರೆಗೆ 4.5 ಕೋಟಿ ರೂ. ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು.

ಸಚಿವ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ್‌ ಕೋರೆ ಮಾತನಾಡಿದರು. ವಿಧಾನ ಪರಿಷತ್‌ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ವಿಧಾನಸಭಾ ಉಪಸಭಾಪತಿ ಆನಂದ ಮಾಮನಿ, ಶಾಸಕರಾದ ಅನಿಲ್‌ ಬೆನಕೆ, ದುರ್ಯೋಧನ ಐಹೊಳೆ ಮತ್ತು ಮಹಾಂತೇಶ ಕೌಜಲಗಿ ಅವರು ಕೊರೊನಾದಿಂದ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.