ಲಾಕ್‌ಡೌನ್:‌ ಕೇಂದ್ರದ ನಿರ್ಧಾರಕ್ಕೆ ವಿರೋಧ

Team Udayavani, May 28, 2020, 5:08 AM IST

loc-virodha

ಮಂಡ್ಯ: ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿದ ಲಾಕ್‌ಡೌನ್‌ ನಿರ್ಧಾರ ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಟೀಕಿಸಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪದಗ್ರಹಣ ಸಮಾರಂಭದ ಪೂರ್ವಸಿದ್ಧತೆ ಕುರಿತು ಬ್ಲಾಕ್‌ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷರ ಸಭೆಯಲ್ಲಿ ಮಾತ ನಾಡಿ, ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ಕೇಂದ್ರ ಸರ್ಕಾರ ಲಾಕ್‌ಡೌನ್‌ ಘೋಷಿಸಿ ಜನರನ್ನು ಸಂಕಷ್ಟಕ್ಕೆ  ಸಿಲುಕುವಂತೆ ಮಾಡಿತು. ಅದೇ ರೀತಿ ಲಾಕ್‌ಡೌನ್‌ ಸಡಿಲಗೊಳಿಸುವ ಸಮ ಯದಲ್ಲೂ ಯೋಜನಾಬದ್ಧ ಕ್ರಮ ಅನುಸರಿಸಲಿಲ್ಲ ಎಂದು ದೂಷಿಸಿದರು.

ಪ್ಯಾಕೇಜ್‌ ಬೋಗಸ್‌: ಕೇಂದ್ರ ಘೋಷಿಸಿರುವ 20 ಲಕ್ಷ ಕೋಟಿ ಪ್ಯಾಕೇಜ್‌ ಘೋಷಣೆ ಕೇವಲ ಬೋಗಸ್‌. ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮೆ, 2 ಕೋಟಿ ಉದ್ಯೋಗ ಸೃಷ್ಟಿ, ಕಪ್ಪು ಹಣ ಹೊರತರುವುದಾಗಿ ಸುಳ್ಳು ಹೇಳಿದ್ದ  ಮೋದಿ, ಈಗಲೂ ಬೋಗಸ್‌ ಪ್ಯಾಕೇಜ್‌ ಘೋಷಿಸಿದ್ದಾರೆಂದು ಟೀಕಿಸಿದರು.

ಡಿಕೆಶಿ ಪದಗ್ರಹಣ: ಏ.7ರಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪದಗ್ರಹಣ ಸಮಾರಂಭ ನಡೆಯಲಿ ದ್ದು, 150 ಜನರು ಸೇರುವುದಕ್ಕೆ ಅನುಮತಿ ನೀಡಲಾಗಿದೆ. ಆ ಹಿನ್ನೆಲೆಯಲ್ಲಿ ಮುಖಂಡರು, ಕಾರ್ಯಕರ್ತರು ನಗರ,  ಪಟ್ಟಣ ಹಾಗೂ ಪ್ರತಿ ಗ್ರಾಪಂ ಮಟ್ಟದಲ್ಲಿ ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಿ ಸಾಮಾಜಿಕ ಅಂತರದೊಂದಿಗೆ ಕಾರ್ಯಕ್ರಮ ವೀಕ್ಷಿಸುವಂತೆ ಹೇಳಿದರು.

ಸಭೆಯಲ್ಲಿ ಮಾಜಿ ಸಚಿವರಾದ ಆತ್ಮಾನಂದ, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇ ಗೌಡ, ಯುವ ಮುಖಂಡ ರವಿಕುಮಾರ್‌ ಗಣಿಗ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ್‌, ಮಹಿಳಾಧ್ಯಕ್ಷೆ ಅಂಜನಾ,  ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಚಿದಂಬರ್‌, ಶಾರದಾಗೌಡ, ಜಿಪಂ ಮಾಜಿ ಅಧ್ಯಕ್ಷ ಗುರುಚರಣ್‌, ಜಯರಾಂ, ಮಹಮದ್‌ ಜಬೀವುಲ್ಲಾ, ಹಾಲಹಳ್ಳಿ ರಾಮಲಿಂಗಯ್ಯ, ರುದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.