ಗದಗ ಎಪಿಎಂಸಿಗೆ ಬಡ್ನಿ ಅವಿರೋಧ ಆಯ್ಕೆ

Team Udayavani, May 28, 2020, 7:22 AM IST

adag-APMC

ಮುಳಗುಂದ: ಗದಗ ಎಪಿಎಂಸಿಗೆ ರೈತ ಮತಕ್ಷೇತ್ರದ ಸದಸ್ಯ ಸಿ.ಬಿ. ಬಡ್ನಿ ಮತ್ತೆ ಅಧ್ಯಕ್ಷರಾಗುವ ಮೂಲಕ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. ಎಪಿಎಂಸಿಯಲ್ಲಿ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಗದಗ ಎಪಿಎಂಸಿಗೆ ಸತತವಾಗಿ 6 ಬಾರಿ ಸಿ.ಬಿ. ಬಡ್ನಿ ಭಾರಿ ಆಯ್ಕೆಯಾಗಿದ್ದಾರೆ. ದೇಶದಲ್ಲಿಯೇ ಅತೀ ಹೆಚ್ಚು ಅವ ಧಿಗೆ ಎಪಿಎಂಸಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ದಾಖಲೆ ನಿರ್ಮಿಸಿದ ಡಿ.ಆರ್‌.
ಪಾಟೀಲ ಅಧ್ಯಕ್ಷರಾಗಿದ್ದ ಅವ ಧಿಯಲ್ಲಿ ಸಿ.ಬಿ. ಬಡ್ನಿ ನಾಲ್ಕ ಬಾರಿ ಉಪಾಧ್ಯಕ್ಷರಾಗಿದ್ದರು.

ಮಾಜಿ ಶಾಸಕರಾದ ಡಿ.ಆರ್‌. ಪಾಟೀಲ ಹಾಗೂ ಶಾಸಕ ಎಚ್‌.ಕೆ. ಪಾಟೀಲ ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿಯೇ ಮಾದರಿ ಎಪಿಎಂಸಿ ಮಾಡಲು ಶ್ರಮಿಸಲಾಗುವುದು. ಸದಸ್ಯರ ಸಹಕಾರದಿಂದ ಎಲ್ಲ ರೈತರ, ಹಮಾಲರು, ದಲಾಲರು ಹಾಗೂ ಸಾಮಾನ್ಯ ಜನರಿಗೆ ಸಿಗುವ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಸಿ.ಬಿ. ಬಡ್ನಿ, ಎಪಿಎಂಸಿ ಅಧ್ಯಕ್ಷ

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.