ಎಸ್‌ಬಿಐ ಬಡ್ಡಿ ದರ ತಿಂಗಳಲ್ಲಿ ಎರಡನೇ ಬಾರಿ ಕಡಿತ


Team Udayavani, May 29, 2020, 3:38 AM IST

State-Bank-of-India-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನಲ್ಲಿ ನಿಶ್ಚಿತ ಠೇವಣಿ (ಎಫ್ ಡಿ) ಇಟ್ಟವರಿಗೆ ಇದೊಂದು ಕಹಿಸುದ್ದಿ.

ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಎಸ್‌ಬಿಐ ತನ್ನ ನಿಶ್ಚಿತ ಠೇವಣಿ ಮೇಲಿನ ಬಡ್ಡಿ ದರವನ್ನು ಶೇ.0.40ರಷ್ಟು ಕಡಿತಗೊಳಿಸಿದೆ.

ಕಳೆದ ವಾರವಷ್ಟೇ ಭಾರತೀಯ ರಿಸರ್ವ್‌ ಬ್ಯಾಂಕ್‌ ರೆಪೋ ದರವನ್ನು ಶೇ.0.40ರಷ್ಟು ಕಡಿತಗೊಳಿಸಿ ಆದೇಶ ಹೊರಡಿಸಿತ್ತು.

ಅದರ ಬೆನ್ನಲ್ಲೇ ಎಸ್‌ಬಿಐ ಈ ನಿರ್ಧಾರ ಕೈಗೊಂಡಿದೆ. ಬುಧವಾರದಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಹೆಚ್ಚಿನ ಮೊತ್ತದ ಠೇವಣಿ (2 ಕೋಟಿ ರೂ. ಮತ್ತು ಅದಕ್ಕಿಂತ ಹೆಚ್ಚು) ಮೇಲಿನ ಬಡ್ಡಿ ದರ ಶೇ.0.50 ಇಳಿಕೆ ಯಾಗಿದೆ. 5 ರಿಂದ 10 ವರ್ಷಗಳ ಅವಧಿಗೆ ಠೇವಣಿ ಇಟ್ಟವರಿಗೆ ಶೇ.5.40ರಷ್ಟು ಬಡ್ಡಿ ಸಿಗಲಿದೆ. ಈ ಹಿಂದೆ ಇದು ಶೇ.5.70 ಆಗಿತ್ತು.

ಮೇ 12ರಂದು ಎಸ್‌ಬಿಐ ನಿಶ್ಚಿತ ಠೇವಣಿ ಮೇಲಿನ ಬಡ್ಡಿ ದರವನ್ನು ಶೇ.0.20ರಷ್ಟು ಕಡಿತ ಮಾಡಿತ್ತು. ಹಿರಿಯ ನಾಗರಿಕರು ತಮ್ಮ ನಿಶ್ಚಿತ ಠೇವಣಿ ಮೇಲೆ ಉತ್ತಮ ಬಡ್ಡಿ ಪಡೆಯ ಲಿದ್ದಾರೆ. ಆದರೆ ಠೇವಣಿ ಅವಧಿಯ 5ರಿಂದ 10 ವರ್ಷ ಆಗಿರಬೇಕು ಅಷ್ಟೇ.

ಪರಿಷ್ಕೃತ ಬಡ್ಡಿ ದರ
7ರಿಂದ 45 ದಿನಗಳ ಠೇವಣಿ: ಶೇ.2.90

46ರಿಂದ 179 ದಿನ: ಶೇ.3.90

180 ರಿಂದ 210 ದಿನ: ಶೇ.4.40

211 ರಿಂದ 1 ವರ್ಷದೊಳಗೆ: ಶೇ.4.40

1 ವರ್ಷದಿಂದ 2 ವರ್ಷದೊಳಗೆ: ಶೇ.5.10

2 ರಿಂದ 3 ವರ್ಷದೊಳಗೆ: ಶೇ.5.10

3 ರಿಂದ 5 ವರ್ಷದೊಳಗೆ: ಶೇ.5.30

5 ರಿಂದ 10 ವರ್ಷದೊಳಗೆ: ಶೇ.5.40

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.