ಟಿ20: ಜೂ. 10ರ ಬಳಿಕ ನಿರ್ಧಾರ
Team Udayavani, May 29, 2020, 6:36 AM IST
ಹೊಸದಿಲ್ಲಿ: ಐಸಿಸಿ ಟೆಲಿ ಕಾನ್ಫರೆನ್ಸ್ನಲ್ಲಿ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಆಯೋಜನೆ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಇದನ್ನು ಜೂ. 10ರ ತನಕ ಕಾಯ್ದಿರಿಸಲಾಗಿದೆ.
ಇದರಿಂದ ಈ ಪಂದ್ಯಾವಳಿ 2022ಕ್ಕೆ ಮುಂದೂಡಲ್ಪಡ ಲಿದೆ ಎಂಬ ಅನೇಕರ ಲೆಕ್ಕಾಚಾರಕ್ಕೂ ಬ್ರೇಕ್ ಬಿದ್ದಿದೆ. ಅಕಸ್ಮಾತ್ ವಿಶ್ವಕಪ್ ಮುಂದೂಡಲ್ಪಟ್ಟದ್ದೇ ಆದಲ್ಲಿ ಈ ಅವಕಾಶವನ್ನು ಐಪಿಎಲ್ ಆಯೋಜನೆಗೆ ಬಳಸಬಹುದು ಎಂಬ ಬಿಸಿಸಿಐಗೂ ಸದ್ಯ ನಿರಾಸೆಯೇ ಗತಿಯಾಗಿದೆ.
ಅ. 18ರಿಂದ ನ. 15ರ ತನಕ ಆಸ್ಟ್ರೇಲಿಯದ ಆತಿಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಬೇಕಿದೆ. ಆದರೆ ಕೋವಿಡ್-19 ಕಾರಣದಿಂದ ಇದು ಅನಿಶ್ಚಿತತೆಗೆ ಸಿಲುಕಿದೆ. ಐಸಿಸಿ ಸಭೆಯಲ್ಲಿ ಈ ಬಗ್ಗೆ ಖಚಿತ ತೀರ್ಮಾನ ತೆಗೆದುಕೊಳ್ಳುವ ನಿರೀಕ್ಷೆ ದಟ್ಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ