ನೆಗೆಟಿವ್‌ ವರದಿ ಬಂದ 107 ಮಂದಿ ಬಿಡುಗಡೆ

Team Udayavani, May 29, 2020, 5:13 AM IST

negetive-varadi

ಕೆ.ಆರ್‌.ಪೇಟೆ: ತಾಲೂಕಿನ ವಿವಿಧೆಡೆ ಕ್ವಾರಂಟೈನ್‌ ಕೇಂದ್ರಲ್ಲಿದ್ದು ಕೋವಿಡ್‌-19 ಪರೀಕ್ಷೆಯಲ್ಲಿ ನೆಗೆಟಿವ್‌ ಬಂದ 107 ಮಂದಿಯನ್ನು ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಬಿಡುಗಡೆ ಮಾಡಿ ಬೀಳ್ಕೊಟ್ಟರು.

ತಾಲೂಕಿನ ನಗರೂರು- ಮಾರ್ಗೋನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿದ್ದ 49 ಮಂದಿ, ಗವೀಮಠ ವಸತಿ ಶಾಲೆಯಲ್ಲಿದ್ದ 37 ಮಂದಿ, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿದ್ದ 15 ಮಂದಿ ಹಾಗೂ ವಳಗೆರೆಮೆಣಸ ಕಿತ್ತೂರು ರಾಣಿ ಚನ್ನಮ್ಮ ವಸತಿ  ಶಾಲೆಯಲ್ಲಿದ್ದ 6 ಮಂದಿ ಸೇರಿದಂತೆ ಒಟ್ಟು 107 ಮಂದಿ ಕಳೆದ 15 ದಿನಗಳಿಂದ ಹೋಂ ಕ್ವಾರಂಟೈನ್‌ ಪೂರ್ಣಗೊಳಿಸಿ, ಕೋವಿಡ್‌ -19 ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದದ್ದರಿಂದ ಅವರ ಸ್ವಗ್ರಾಮಗಳಿಗೆ ತೆರಳಲು ಅನುಮತಿ ಪತ್ರ  ನೀಡಿದರು.

ಕೊರೊನಾ ಸೋಂಕನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ವೈಯಕ್ತಿಕ ಸ್ವತ್ಛತೆಗೆ ಒತ್ತು ನೀಡಬೇಕು. ಈಗ ಬಿಡುಗಡೆಯಾಗಿರುವವರು ತಮ್ಮ ಮನೆಗಳಲ್ಲಿಯೇ ಮತ್ತೆ 14 ದಿನ ಹೋಂ ಕ್ವಾರಂಟೈನಲ್ಲಿರಬೇಕು. ಕಡ್ಡಾಯವಾಗಿ  ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ ಅಥವಾ ಸೋಪಿನಿಂದ ಆಗಾಗ್ಗೆ ಕೈ ಸ್ವತ್ಛಗೊಳಿಸಿಕೊಳ್ಳಬೇಕು. ಪೌಷ್ಟಿಕ ಆಹಾರ ಸೇವಿಸಬೇಕು. ಗ್ರಾಮಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌  ಶಿವಮೂರ್ತಿ, ಜಿಲ್ಲಾ ಬಿಸಿಎಂ ಅ ಧಿಕಾರಿ ಸೋಮಶೇಖರ್‌, ಡಾ.ಮಧುಸೂದನ್‌, ಜಿಲ್ಲಾ ನೋಡೆಲ್‌ ಆರೋಗ್ಯಾ ಧಿಕಾರಿ ಡಾ.ಬೆಟ್ಟಸ್ವಾಮಿ, ತಾಲೂಕು ಸಮಾಜ ಕಲ್ಯಾಣಾ ಕಾರಿ ಡಾ.ಮನುಕುಮಾರ್‌, ತಾಪಂ ಇಒ ಚಂದ್ರಮೌಳಿ, ರಾಜಸ್ವ  ನಿರೀಕ್ಷಕ ರಾಜಮೂರ್ತಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಾ. ನಾರಾಯಣಮೂರ್ತಿ, ತೋಟಗಾರಿಕಾ ಅಧಿ ಕಾರಿ ಡಾ.ಜಯರಾಂ, ಗವೀಮಠ ವಸತಿ ಶಾಲೆಯ ಕೋವಿಡ್‌-19 ಕ್ವಾರಂಟೈನ್‌ ನೋಡಲ್‌ ಅ ಧಿಕಾರಿ ರಾಜಶೇಖರ್‌ ಮತ್ತಿತರರಿದ್ದರು.

ಕೈ ಮುಗಿದು ಧನ್ಯವಾದ: ವಿವಿಧ ಶಾಲಾ-  ಕಾಲೇಜುಗಳಲ್ಲಿ ಕ್ವಾರಂಟೈ ನಲ್ಲಿ ಕೋವಿಡ್‌ -19 ಪರೀಕ್ಷಾ ವರದಿ ಏನಾಗುವುದೋ ಎಂಬ ಆತಂಕದಲ್ಲಿದ್ದ 107 ಮಂದಿ ಮುಂಬೈ ಕನ್ನಡಿಗರು ಕೊರೊನಾ ಸೋಂಕಿನ ದವಡೆ ಯಿಂದ ಪಾರಾಗಿ ನಿಟ್ಟುಸಿರು ಬಿಟ್ಟರು. 15 ದಿನಗಳಿಂದ ಮನೆಯ ವರಂತೆ ನೋಡಿಕೊಂಡ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತಕ್ಕೆ ಕೃತಜ್ಞತೆ ಅರ್ಪಿಸಿ ಸ್ವಗ್ರಾಮಗಳತ್ತ ಹೆಜ್ಜೆ ಹಾಕಿದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.