ಜಲಮೂಲ ರಕ್ಷಣೆಗೆ ಆದ್ಯತೆ

Team Udayavani, May 29, 2020, 3:28 PM IST

29-May-13

ಸಾಂದರ್ಭಿಕ ಚಿತ್ರ

ಹೊಳಲ್ಕೆರೆ: ನೂರು ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿನ ಜಲಮೂಲಗಳ ರಕ್ಷಣೆಗೆ ಆದ್ಯತೆ ನೀಡಿದೆ. ನೀರಿನ ಸಂರಕ್ಷಣೆ ಮಾಡದಿದ್ದಲ್ಲಿ ಜೀವಸಂಕುಲದ ಬದುಕು ದುಸ್ತರವಾಗಲಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ತಾಲೂಕಿನ ಮಲ್ಲಾಡಿಹಳ್ಳಿ-ಶಿವಪುರ ಮಾರ್ಗದಲ್ಲಿ ಹರಿಯುವ ಹಿರೇಹಳ್ಳದ ನೀರು ತಡೆಗಟ್ಟಲು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬ್ಯಾರೇಜ್‌ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಹಿರೇಹಳ್ಳ ರೈತರ ಜೀವನಾಡಿಯಾಗಿದ್ದು, ಮಳೆಗಾಲದಲ್ಲಿ ಸಾಕಷ್ಟು ನೀರು ಹಳ್ಳದಲ್ಲಿ ಹರಿದು ಹೋಗುತ್ತದೆ. ಆ ನೀರಿನ ಬಳಕೆಗೆ ಬ್ಯಾರೇಜ್‌ ನಿರ್ಮಿಸಲಾಗುತ್ತಿದೆ. ಗಂಗಸಮುದ್ರ, ರಾಮಗಿರಿ, ಹೊಸೂರು, ತಾಳಿಕಟ್ಟೆ, ಹನುಮಲಿ, ದೊಗ್ಗನಾಳ್‌, ಮಲ್ಲಾಡಿಹಳ್ಳಿ, ಶಿವಪುರ ಭಾಗದಲ್ಲಿ ಹರಿಯುವ ಹಿರೇಹಳ್ಳ ನೂರಾರು ಗ್ರಾಮಗಳ ಮೂಲಕ ಶಾಂತಿಸಾಗರವನ್ನು ಸೇರುತ್ತದೆ. ನೀರಿನ ಸದ್ಬಳಕೆಗೆ ಅಲ್ಲಲ್ಲಿ ಬ್ಯಾರೇಜ್‌ ನಿರ್ಮಾಣ ಮಾಡಿ ನೀರು ನಿಲ್ಲಿಸಲಾಗುತ್ತದೆ. ಇದರಿಂದ ತೋಟಗಾರಿಕೆ ಕೃಷಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಪಿ. ರಮೇಶ್‌, ತಾಪಂ ಸದಸ್ಯೆ ಗಿರಿಜಾ ಅಜ್ಜಯ್ಯ, ಜಿಪಂ ಮಾಜಿ ಅಧ್ಯಕ್ಷ ಪಿ.ಆರ್‌. ಶಿವಕುಮಾರ್‌, ಮುಖಂಡರಾದ ಪರಮೇಶ್ವರಪ್ಪ, ಮರುಳಸಿದ್ಧೇಶ್ವರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.