ಪಿಯು ಮೌಲ್ಯಮಾಪನಕ್ಕೆ ಆತುರ ಬೇಡ

Team Udayavani, May 29, 2020, 5:53 PM IST

29-May-25

ಚಿಕ್ಕಮಗಳೂರು: ಪಿಯು ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ವಿಚಾರದಲ್ಲಿ ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಳ್ಳಬಾರದು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೌಲ್ಯ ಮಾಪಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಬೇಕು. ಮೌಲ್ಯಮಾಪನ ಕೇಂದ್ರಗಳನ್ನು ವಿಕೇಂದ್ರಿಕರಣಗೊಳಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವುದಾಗಿ ಹೇಳಿದರು.

ಸರ್ಕಾರದ ಆದೇಶದಿಂದ ಮೌಲ್ಯಮಾಪಕರು ಆತಂಕಕ್ಕೆ ಒಳಗಾಗಿದ್ದಾರೆ. ಮೌಲ್ಯಮಾಪನ ಕಾರ್ಯ ಅಂತ್ಯಗೊಳ್ಳಲು ಕನಿಷ್ಟ 40ದಿನಗಳ ಕಾಲ ಬೇಕಾಗಬಹುದು. ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಮೌಲ್ಯಮಾಪಕರು ಉಳಿದುಕೊಳ್ಳಲು ವಸತಿ, ಊಟದ ವ್ಯವಸ್ಥೆ ಹಾಗೂ ವಾಹನ ವ್ಯವಸ್ಥೆಯಿಲ್ಲದೆ ಒತ್ತಡದಲ್ಲಿ ಮೌಲ್ಯಮಾಪನ ಕಾರ್ಯ ನಡೆಸಬೇಕಾದ ಪರಿಸ್ಥಿತಿ ಇದೆ ಎಂದರು.

ಒತ್ತಡದಲ್ಲಿ ಕಾರ್ಯನಿರ್ವಹಿಸುವಾಗ ಮೌಲ್ಯಮಾಪನದಲ್ಲಿ ವ್ಯತ್ಯಾಸವಾದರೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಇನ್ನೂ ಸಾಕಷ್ಟು ಕಾಲಾವಕಾಶವಿದ್ದು, ಮೌಲ್ಯಮಾಪಕರ ಮೇಲೆ ಒತ್ತಡ ತರದೆ. ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ತಿಳಿಸಿದರು. ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂ.18ಕ್ಕೆ ನಿಗದಿಯಾಗಿದ್ದು, ಮೌಲ್ಯಮಾಪನಕ್ಕೆ ಇನ್ನೂ ಸಾಕಷ್ಟು ಕಾಲಾವಕಾಶವಿದೆ. ಆದ್ದರಿಂದ ಮೂಲಭೂತ ಸೌಲಭ್ಯಗಳೊಂದಿಗೆ ಸ್ಪಷ್ಟ ಪರಿಕಲ್ಪನೆಯೊಂದಿಗೆ ಮೌಲ್ಯಮಾಪನ ನಿಗದಿಪಡಿಸಬೇಕು. ಮೌಲ್ಯಮಾಪಕರನ್ನು ಒತ್ತಡಕ್ಕೆ ದೂಡಬಾರದು ಎಂದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.