ಕೂಡಲಸಂಗಮದಲ್ಲಿ ಭಕ್ತರ ದರ್ಶನಕ್ಕೆ ಸಿದ್ಧತೆ

Team Udayavani, May 30, 2020, 10:11 AM IST

ಕೂಡಲಸಂಗಮದಲ್ಲಿ ಭಕ್ತರ ದರ್ಶನಕ್ಕೆ ಸಿದ್ಧತೆ

ಕೂಡಲಸಂಗಮ: ಜೂನ್‌ 1ರಿಂದ ದೇವಾಲಯಗಳ ಪ್ರವೇಶಕ್ಕೆ ಅವಕಾಶ ದೊರೆಯುವ ನಿರೀಕ್ಷೆಯೊಂದಿಗೆ ಸುಕ್ಷೇತ್ರ ಕೂಡಲಸಂಗಮದ ಸಂಗಮೇಶ್ವರ ದೇವಾಲಯ ಭಕ್ತರ ದರ್ಶನಕ್ಕೆ ಸಿದ್ಧಗೊಳುತ್ತಿದೆ.

ಶುಕ್ರವಾರ ಬೆಳಗೆಯಿಂದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಸಿಬ್ಬಂದಿ ಸ್ವಚ್ಛತಾ ಅಭಿಯಾನ, ದರ್ಶನದ ಮಾರ್ಗದುದ್ದಕ್ಕೂ 6 ಮೀಟರ್‌ಗೆ ಒಂದರಂತೆ ಚೌಕಾಕಾರದ ಬಾಕ್ಸ್‌ಗೆ ಬಣ್ಣ ಹಚ್ಚುವ ಕಾರ್ಯ ಆರಂಭಗೊಂಡಿದೆ. ಸರ್ಕಾರ ಲಾಕ್‌ಡೌನ್‌ ಮಾಡಿ ದೇವಾಲಯ ಪ್ರವೇಶಕ್ಕೆ ಅವಕಾಶ ಕೊಡಬಾರದು ಎಂದು ಸೂಚಿಸಿದಂತೆ ಮಂಡಳಿಯು ಮಾ. 17ರಿಂದಲೇ ಸಂಗಮೇಶ್ವರ ದೇವಾಲಯ ಪ್ರವೇಶ ನಿಷೇಧಿಸಿತ್ತು. ಏ. 12ರಂದು ನಡೆಯಬೇಕಿದ್ದ ಸಂಗಮೇಶ್ವರ ಜಾತ್ರೆ ರದ್ದುಗೊಂಡು ದರ್ಶನಕ್ಕೆ ಅವಕಾಶ ಕೊಟ್ಟಿರಲಿಲ್ಲ. ದೇವಾಲಯ ಪ್ರವೇಶಕ್ಕೆ ಸರ್ಕಾರದಿಂದ ಅಧಿಕೃತ ಆದೇಶ, ಮಾರ್ಗಸೂಚಿ ಬಂದಿಲ್ಲ, ಬಂದ ನಂತರ ಭಕ್ತರಿಗೆ ದೇವಾಲಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಸದ್ಯ ಸಿಬ್ಬಂದಿಯಿಂದ ಸಿದ್ಧತೆಯ ಕಾರ್ಯ ನಡೆಸಿದ್ದೇವೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತೆ ರಾಜಶ್ರೀ ಅಗಸರ ಹೇಳಿದರು.

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.