373 ವರದಿ ನೆಗೆಟಿವ್‌; 1039 ಜನರ ವರದಿ ಬಾಕಿ

Team Udayavani, May 31, 2020, 11:30 AM IST

373 ವರದಿ ನೆಗೆಟಿವ್‌; 1039 ಜನರ ವರದಿ ಬಾಕಿ

ಬಾಗಲಕೋಟೆ: ಜಿಲ್ಲೆಯಿಂದ ಕಳುಹಿಸಲಾಗಿದ್ದ ಒಟ್ಟು 1033 ಸ್ಯಾಂಪಲ್‌ಗ‌ಳ ಪೈಕಿ 373 ಸ್ಯಾಂಪಲ್‌ಗ‌ಳ ವರದಿ ನೆಗೆಟಿವ್‌ ಬಂದಿದ್ದು, ಶನಿವಾರ ಹೊಸದಾಗಿ ಕಳುಹಿಸಿದ 379 ಹಾಗೂ ಬಾಕಿ ಸೇರಿ ಒಟ್ಟು 1039 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಿಂದ ಮತ್ತೆ ಹೊಸದಾಗಿ 379 ಸ್ಯಾಂಪಲ್‌ ಪರೀಕ್ಷೆಗೆ ರವಾನಿಸಲಾಗಿದೆ. ಬಾಕಿ 660 ಹಾಗೂ ಹೊಸದಾಗಿ ತೆಗೆಯಲಾದ 379 ಸ್ಯಾಂಪಲ್‌ ಸೇರಿ ಒಟ್ಟಾರೆಯಾಗಿ 1039 ಸ್ಯಾಂಪಲ್‌ಗ‌ಳ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲಾ ಕೋವಿಡ್‌ ಲ್ಯಾಬ್‌ನಲ್ಲಿ ಇಲ್ಲಿಯವರೆಗೆ 169 ಸ್ಯಾಂಪಲ್‌ ಪರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಪ್ರತ್ಯೇಕವಾಗಿ 1899 ಜನರ ಮೇಲೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 8008 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 6857 ನೆಗೆಟಿವ್‌ ಪ್ರಕರಣ, 77 ಪಾಸಿಟಿವ್‌ ಪ್ರಕರಣ ಹಾಗೂ ಓರ್ವ ವೃದ್ಧ ಮೃತಪಟ್ಟಿದ್ದಾರೆ. ಕೋವಿಡ್‌-19 ದಿಂದ ಒಟ್ಟು 66 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 10 ಜನ ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇನ್ನು 3 ಕಂಟೇನ್ಮೆಂಟ್‌ ಝೋನ್‌ಗಳಿವೆ. ಇಲ್ಲಿವರೆಗೆ ಒಟ್ಟು 13 ಸ್ಯಾಂಪಲ್‌ಗ‌ಳು ಮಾತ್ರ ರಿಜೆಕ್ಟ್ ಆಗಿರುತ್ತವೆ. 14 ದಿನಗಳ ಕಾಲ ಇನ್‌ಸ್ಟಿಟ್ಯೂಶನ್‌ ಕ್ವಾರಂಟೈನ್‌ನಲ್ಲಿದ್ದ 1151 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ಥಾಪಿಸಲಾದ 9 ಚೆಕ್‌ಪೋಸ್ಟ್‌ಗಳ ಪೈಕಿ ಸದ್ಯ 3 ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿಯವರೆಗೆ ಚೆಕ್‌ಪೋಸ್ಟ್‌ ಗಳ ಮೂಲಕ 5,5154 ವಾಹನಗಳ ತಪಾಸಣೆ ಮಾಡಿದ್ದು, 2,13,131 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.