ಭಟ್ಕಳದಲ್ಲಿ ಭಾರಿ ಮಳೆ
Team Udayavani, Jun 1, 2020, 5:53 AM IST
ಭಟ್ಕಳ: ಕಳೆದ ಎರಡು ದಿನಗಳಿಂದ ಭಟ್ಕಳದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ರವಿವಾರ ಬೆಳಗಿನ ಜಾವ ಭಾರೀ ಗಾಳಿ ಮಳೆಯಾಗಿದೆ.
ಬೆಳಗ್ಗೆ ತನಕ 24 ಗಂಟೆಗಳಲ್ಲಿ 34.6 ಮಿ.ಮೀ. ಮಳೆಯಾಗಿದ್ದರೆ, ಇಲ್ಲಿಯ ತನಕ ಒಟ್ಟೂ 138.8 ಮಿ.ಮೀ. ಮಳೆಯಾಗಿದೆ. ಇದು ಅನುಕೂಲವಾಗಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಕಳೆದ ಎರಡು ದಿನಗಳಿಂದ ಗುಡುಗು ಸಿಡಿಲು ಸಹಿತ ಮಳೆಯಾಗುತ್ತಿದ್ದು, ರವಿವಾರ ಬೆಳಗ್ಗೆ ಸಿಡಿಲಿನ ಅಬ್ಬರಕ್ಕೆ ಶಿರಾಲಿಯಲ್ಲಿನ ಒಂದು ಮನೆಗೆ ಸ್ವಲ್ಪ ಹಾನಿಯಾಗಿದ್ದರೂ ಮನೆಯಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಕಳೆದ ಎರಡು ದಿನಳಿಂದ ರಾತ್ರಿ ಹೋದ ವಿದ್ಯುತ್ ಬೆಳಗ್ಗೆಯಾದರೂ ಬಾರದೇ ನಾಗರಿಕರು ತೀವ್ರ ಪರದಾಡುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?