ಕೋವಿಡ್ ಸೋಂಕು: ರಾಜ್ಯದಲ್ಲಿ ಯಾದಗಿರಿಗೆ 2ನೇ ಸ್ಥಾನ

Team Udayavani, Jun 1, 2020, 6:28 AM IST

ಕೋವಿಡ್ ಸೋಂಕು: ರಾಜ್ಯದಲ್ಲಿ ಯಾದಗಿರಿಗೆ 2ನೇ ಸ್ಥಾನ

ಯಾದಗಿರಿ: ಹಸಿರು ಪಟ್ಟಿಯಲ್ಲಿದ್ದ ಗಡಿ ಜಿಲ್ಲೆ ಯಾದಗಿರಿ ಇದೀಗ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದೆ. ರವಿವಾರ 44 ಜನರಲ್ಲಿ ಸೋಂಕು ಒಕ್ಕರಿಸಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 285ಕ್ಕೆ ಏರಿಕೆಯಾಗಿದೆ.

4 ವರ್ಷದ ಬಾಲಕಿ ಪಿ-3055, 6 ವರ್ಷದ ಬಾಲಕ ಪಿ-3062, 3 ವರ್ಷದ ಬಾಲಕ ಪಿ- 3023 ಹಾಗೂ 6 ವರ್ಷದ ಬಾಲಕ 3021 ಸೇರಿದಂತೆ ಮಹಾರಾಷ್ಟ್ರದ ನಂಟಿರುವ 43 ಜನರು ಹಾಗೂ ಆಂಧ್ರಪ್ರದೇಶದ ನಂಟು ಹೊಂದಿರುವ 26 ವರ್ಷದ ಮಹಿಳೆ ಪಿ- 3020 ಸೇರಿ ಒಟ್ಟು 44 ಜನರು ಕೋವಿಡ್ ಗೆ ತುತ್ತಾಗಿದ್ದಾರೆ.

ರವಿವಾರ ಜಿಲ್ಲೆಯ 1132 ಜನರ ಗಂಟಲು ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಪಾಸಿಟಿವ್‌ ಬಂದ 44 ಪ್ರಕರಣ ಸೇರಿದಂತೆ ಮೇ 31ರ ವರೆಗೆ ಒಟ್ಟು 285 ವರದಿ ಪಾಸಿಟಿವ್‌ ಬಂದಿವೆ. ಈವರೆಗೆ 7463 ಜನರ ವರದಿ ನೆಗೆಟಿವ್‌ ಬಂದಿದ್ದು, 9483 ಜನರ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌19 ಖಚಿತಪಟ್ಟ 285 ವ್ಯಕ್ತಿಗಳ ಪೈಕಿ 11 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 672 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 1913 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 5 ಕಂಟೇನ್‌ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 64 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 61 ಜನರು, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 33 ಮತ್ತು ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 145 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 171 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 9642 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಿಂದ 23 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.