ನಾಲ್ಕು ಸಾವಿರ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‌ ವಿತರಣೆ

Team Udayavani, Jun 1, 2020, 8:25 AM IST

ನಾಲ್ಕು ಸಾವಿರ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‌ ವಿತರಣೆ

ಧಾರವಾಡ: ಇಡೀ ದೇಶವೇ ಕೋವಿಡ್ ಮಹಾಮಾರಿಯಿಂದ ಬಳಲುತ್ತಿದ್ದು, ಅದರಲ್ಲೂ ಕಾರ್ಮಿಕರ ಜೀವನ ಬೀದಿಗೆ ಬಂದಿದೆ. ಹಾಗಾಗಿ ರಾಜ್ಯ ಸರಕಾರ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಸಹಾಯಾರ್ಥವಾಗಿ ಅವಶ್ಯಕ ಆಹಾರ ಸಾಮಗ್ರಿಗಳ ಕಿಟ್‌ ವಿತರಿಸುತ್ತಿದೆ ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.

ಸವದತ್ತಿ ರಸ್ತೆಯಲ್ಲಿರುವ ಶ್ರೀ ಪದ್ಮಾವತಿ ಕಾಟನ್‌ ಇಂಡಸ್ಟ್ರಿಯಲ್ಲಿ ನೂರಾರು ಕಾರ್ಮಿಕರಿಗೆ ಕಿಟ್‌ ವಿತರಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಧಾರವಾಡ ಗ್ರಾಮೀಣದಲ್ಲಿ 4000 ಕಿಟ್‌ಗಳನ್ನು ಹಂಚಲಾಗುತ್ತಿದ್ದು, ಈಗಾಗಲೇ ಗ್ರಾಮೀಣ ಭಾಗಗಳಲ್ಲಿ ಆಹಾರದ ಕಿಟ್‌ಗಳನ್ನು ಪೂರೈಸಲಾಗಿದೆ. ಕಾರ್ಮಿಕರ ಪರಿಸ್ಥಿತಿ ಅರಿತುಕೊಂಡು ಅವರಿಗೆ ಸಹಾಯ ಮಾಡಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕಾರ್ಮಿಕ ಇಲಾಖೆ ಸಚಿವರಾದ ಶಿವರಾಮ ಹೆಬ್ಟಾರ್‌ ಅವರಿಗೆ ಕಾರ್ಮಿಕ ಸಮೂಹದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪದ್ಮಾವತಿ ಕಾಟನ್‌ ಇಂಡಸ್ಟ್ರಿ ಮಾಲೀಕರಾದ ತವನಪ್ಪ ಅಷ್ಟಗಿ, ರೈತ ಮುಖಂಡರಾದ ಅಶೋಕ ದೇಸಾಯಿ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಶಶಿಮೌಳಿ ಕುಲಕರ್ಣಿ, ಗುರುನಾಥ ಗೌಡ, ಸಂಗನಗೌಡ ರಾಮನಗೌಡರ, ಬಿಜೆಪಿ-71ರ ಗ್ರಾಮೀಣ ಮಂಡಳ ಅಧ್ಯಕ್ಷರಾದ ರುದ್ರಪ್ಪ ಅರಿವಾಳ, ಬಿಜೆಪಿ-71ರ ನಗರ ಮಂಡಳ ಅಧ್ಯಕ್ಷರಾದ ಸುನಿಲ ಮೊರೆ, ಶಂಕರ ಶೆಳಕೆ, ಶಂಕರ ಮುಗದ, ಈರಣ್ಣ ಹಪ್ಪಳಿ ಇನ್ನಿತರರಿದ್ದರು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.