ವೈಜ್ಞಾನಿಕವಾಗಿ ಬೆಳೆ ಬೆಳೆಯಲು ರೈತರಿಗೆ ಸಲಹೆ

Team Udayavani, Jun 1, 2020, 4:05 PM IST

ವೈಜ್ಞಾನಿಕವಾಗಿ ಬೆಳೆ ಬೆಳೆಯಲು ರೈತರಿಗೆ ಸಲಹೆ

ರಾಣಿಬೆನ್ನೂರ: ಕೃಷಿ ಪ್ರಭಲವಾಗಿದ್ದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಸರ್ಕಾರ ರೈತರಿಗೆ ಮೂಲ ಸೌಲಭ್ಯ ಒದಗಿಸಲು ಮುಂದಾಗಿದ್ದು, ಇದರ ಸದುಪಯೋಗವನ್ನು ಎಲ್ಲ ರೈತರು ಪಡೆದುಕೊಳ್ಳಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ಮಳೆಗಾಲದಲ್ಲಿ ರೈತರಿಗೆ ಅಪ್ಪರ್‌ ತುಂಗಾ ಕಾಲುವೆಯಿಂದ ಆಗುವ ತೊಂದರೆ ಕುರಿತು ತಾಲೂಕಿನ ಚಿಕ್ಕಮಾಗನೂರ ಗ್ರಾಮದ ಅಪ್ಪರ್‌ ತುಂಗಾ ಕಾಲುವೆ ಹಾಗೂ ಸಂಪರ್ಕ ರಸ್ತೆ ವೀಕ್ಷಿಸಿ ಮಾತನಾಡಿದ ಅವರು, ಕೋವಿಡ್ ವೈರಸ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ಬಹುತೇಕ ವಿದ್ಯಾವಂತರು ಇನ್ನು ಮುಂದೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದನ್ನು ಭವಿಷ್ಯದಲ್ಲಿ ಕಾಣಬಹುದು ಎಂದರು.

ಇದರಿಂದ ದೇಶದಲ್ಲಿ ಆಹಾರ ಉತ್ಪಾದನೆ ಹೆಚ್ಚಾಗಲಿದೆ. ಇನ್ನು ಮುಂದೆ ಕೃಷಿ ಒಂದು ಉದ್ದಿಮೆಯಾಗಿ ಪರಿವರ್ತನೆಯಾಗಲಿದೆ. ಇದರ ಪೂರ್ವಕವಾಗಿ ಸರ್ಕಾರ ರೈತರಿಗೆ ವಿದ್ಯುತ್‌ ಮತ್ತು ನೀರಾವರಿ ಸೌಲಭ್ಯ ಸೇರಿದಂತೆ ಪಶು ಸಾಕಾಣಿಕೆ ಉತ್ತೇಜನ ನೀಡಲಿದೆ. ಆದಕಾರಣ ಯುವಕರು ಬೆಳೆ ವೈಜ್ಞಾನಿಕವಾಗಿ ಬೆಳೆಯಲು ಮುಂದಾಗಬೇಕು ಎಂದರು.

ಅಪ್ಪರ್‌ ತುಂಗಾ ಕಾಲುವೆಯಿಂದ ರೈತರಿಗೆ ಅನುಕೂಲಕರವಾದ ರೀತಿಯಲ್ಲಿ ನೀರು ಹರಿಸಲಾಗುವುದು. ಮಳೆಗಾಲದಲ್ಲಿ ಕಾಲುವೆ ಒಡೆದು ರೈತರ ಬೆಳೆ ಹಾಳಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಮುಖ್ಯ ಕಾಲುವೆಯಿಂದ ಉಪಕಾಲುವೆ ಮೂಲಕ ನೀರು ಹರಿಸಲು ಹಾಗೂ ಉಪಕಾಲುವೆಗಳನ್ನು ಸದ್ಯದಲ್ಲಿಯೇ ದುರಸ್ತಿ ಕಾರ್ಯ ಆರಂಭವಾಗಲಿದೆ ಎಂದರು.

ಅಪ್ಪತುಂಗಾ ಯೋಜನೆಯ ಅಭಿಯಂತರ ಆನಂದ ಕುಲಕರ್ಣಿ, ರವಿಕುಮಾರ ಟಿ., ಮನು ಕೆ. ಮತ್ತು ರೈತರಾದ ಸಿದ್ದಣ್ಣ ಕೆಂಚಕ್ಕನವರ, ರಮೇಶ ಯಡಚಿ, ಶಿವನಾಗಪ್ಪ ಕಿಟ್ಟದ, ಜಯಣ್ಣ ಕರೆಡೇರ, ಮಹೇಶ ಸಿರಗೇರಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.