ಕಾರ್ಯಕ್ರಮ ಮುಖ್ಯಸ್ಥರಾಗಿ ಡಾ| ಬಸು ಅಧಿಕಾರ ಸ್ವೀಕಾರ

Team Udayavani, Jun 2, 2020, 8:07 AM IST

ಕಾರ್ಯಕ್ರಮ ಮುಖ್ಯಸ್ಥರಾಗಿ ಡಾ| ಬಸು ಅಧಿಕಾರ ಸ್ವೀಕಾರ

ಧಾರವಾಡ: ಧಾರವಾಡದ ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾಗಿ ಕತೆಗಾರ ಡಾ| ಬಸು ಬೇವಿನಗಿಡದ ಸೋಮವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಮುಖ್ಯಸ್ಥರಾಗಿದ್ದ ಸತೀಶ ಪರ್ವತಿಕರ ಅವರು ಮೇ 31ರಂದು ನಿವೃತ್ತರಾದ ಕಾರಣ ಆ ಸ್ಥಾನಕ್ಕೆ ಹಿರಿಯ ಕಾರ್ಯಕ್ರಮ ಅಧಿಕಾರಿಯಾಗಿದ್ದ ಡಾ| ಬಸು ಬೇವಿನಗಿಡದ ಅವರನ್ನು ನೇಮಿಸಲಾಗಿದೆ.  ಆಕಾಶವಾಣಿ ಮತ್ತು ದೂರದರ್ಶನದ ದಕ್ಷಿಣ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಡಾ|ರಾಜಕುಮಾರ ಉಪಾಧ್ಯಾಯ ಅವರು ನೇಮಕ ಆದೇಶ ಹೊರಡಿಸಿದ್ದಾರೆ.

ಬೇವಿನಗಿಡದ ಕುರಿತು: ಡಾ| ಬಸು ಬೇವಿನಗಿಡದ ಅವರು ಇದುವರೆಗೆ ಧಾರವಾಡ ಸೇರಿದಂತೆ ಕಲಬುರ್ಗಿ, ವಿಜಯಪುರ, ಕಾರವಾರ ಮುಂತಾದ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆಕಾಶವಾಣಿ ರಾಷ್ಟ್ರೀಯ ವಾರ್ಷಿಕ ಸ್ಪರ್ಧೆಗಳಲ್ಲಿ ಸತತ ಎರಡು ಸಲ ಪ್ರಥಮ ಬಹುಮಾನ, ರಾಜ್ಯಮಟ್ಟದ ಆಕಾಶವಾಣಿ ಸ್ಪರ್ಧೆಗಳಲ್ಲಿ ಸತತ ಮೂರು ಸಲ ಪ್ರಥಮ ಬಹುಮಾನ ಪಡೆದಿದ್ದಾರೆ. ಗುಣಮಟ್ಟದ ಕಾರ್ಯಕ್ರಮಗಳನ್ನು ನಿರ್ಮಾಣ ಮಾಡಿ, ಹೊಸ ಹೊಸ ಪ್ರತಿಭೆಗಳನ್ನು ಗುರುತಿಸಿ ವಿಶಿಷ್ಟತೆ ಗಳಿಸಿದ್ದಾರೆ. ತಮ್ಮ ಸಾಹಿತ್ಯ ಕೃತಿಗಳಿಗಾಗಿ ಎರಡು ಸಲ ಸಾಹಿತ್ಯ ಅಕಾಡೆಮಿ ಬಹುಮಾನ ಪಡೆದಿದ್ದಾರೆ.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.