ಪಕ್ಷದಲ್ಲಿ ಸ್ಥಾನ ಕೇಳಲು ಎಲ್ಲರಿಗೂ ಅಧಿಕಾರವಿದೆ, ಇದರಲ್ಲಿ ರಾಜಕಾರಣವಿಲ್ಲ: ಸಚಿವ ಸೋಮಶೇಖರ್

Team Udayavani, Jun 2, 2020, 3:11 PM IST

ಪಕ್ಷದಲ್ಲಿ ಕೇಳಲು ಎಲ್ಲರಿಗೂ ಅಧಿಕಾರವಿದೆ, ಇದರಲ್ಲಿ ರಾಜಕಾರಣವಿಲ್ಲ: ಸಚಿವ ಸೋಮಶೇಖರ್

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ. ಬಿಜೆಪಿಗೆ ಒಂಬತ್ತು ಸ್ಥಾನ ಲಭ್ಯವಾಗುತ್ತದೆ. ರಾಜ್ಯಸಭೆ ಎರಡು ಸ್ಥಾನ ಬರುತ್ತದೆ. ಪಕ್ಷಕ್ಕೆ ದುಡಿದವರು, ಶಾಸಕರು ಪಕ್ಷದ ಮುಖಂಡರ ಮೂಲಕ ಒತ್ತಡ ತರುವುದು ಎಲ್ಲಾ ಪಕ್ಷದಲ್ಲೂ ಇದೆ. ಇದರಲ್ಲಿ ರಾಜಕಾರಣವಿಲ್ಲ ಎಂದು ಸಹಕಾರಿ ಸಚಿವ ಸೋಮಶೇಖರ್ ಹೇಳಿದರು.

ಮಂಗಳವಾರ ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ನಮಗೂ, ಸಿ.ಟಿ.ರವಿಗೂ ಮುಖ್ಯಮಂತ್ರಿಗಳ ಬಳಿ ಕರೆದುಕೊಂಡು ಹೋಗಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿಸಿ ಎಂದು ಫೋನ್ ಬರುತ್ತದೆ. ಹೀಗೆ ಪಕ್ಷದಲ್ಲಿ ಕೇಳಲು ಎಲ್ಲರಿಗೂ ಅಧಿಕಾರವಿದೆ. ಅದಕ್ಕೆ ಅನ್ಯತಾ ಭಾವಿಸುವ ಅವಶ್ಯಕತೆ ಏನಿಲ್ಲ ಎಂದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಮ್ಮನೆಲ್ಲ ಶಾಸಕರು, ಮಂತ್ರಿ ಮಾಡಿದ್ದಾರೆ. ಆರ್.ಶಂಕರ್, ಎಂಟಿಬಿ ನಾಗರಾಜ್, ವಿಶ್ವನಾಥ  ಅವರಿಗೆ ಅವಕಾಶ ಮಾಡಿಕೊಡುತ್ತಾರೆ.  ಸಿಎಂ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಎಲ್ಲರಿಗೂ ಅವಕಾಶ ಮಾಡಿಕೊಡುತ್ತಾರೆ. ಮಾತಿಗೆ ತಪ್ಪುವುದಿಲ್ಲ ಎಂದರು.

ಟಾಪ್ ನ್ಯೂಸ್

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.