ಚೀನಿ ಆ್ಯಪ್‌ ಗಳನ್ನು ಡಿಲೀಟ್‌ ಮಾಡುವ ಹೊಸ ಆ್ಯಪ್‌ಗೆ‌ ಭರ್ಜರಿ ಬೇಡಿಕೆ!


Team Udayavani, Jun 2, 2020, 6:40 PM IST

ಚೀನಿ ಆ್ಯಪ್‌ ಗಳನ್ನು ಡಿಲೀಟ್‌ ಮಾಡುವ ಹೊಸ ಆ್ಯಪ್‌ಗೆ‌ ಭರ್ಜರಿ ಬೇಡಿಕೆ!

ಹೊಸದಿಲ್ಲಿ: ಕೋವಿಡ್‌-19 ವೈರಸ್‌ ಹಾವಳಿ, ಲಡಾಖ್‌ನಲ್ಲಿ ಚೀನಿ ಸೈನಿಕರ ಕಿರಿಕ್‌ನಿಂದಾಗಿ ಭಾರತದಲ್ಲಿ ಚೀನ ವಸ್ತುಗಳನ್ನು ಬಹಿಷ್ಕರಿಸಿ, ಆ್ಯಪ್‌ ಗಳನ್ನು ಡಿಲೀಟ್‌ ಮಾಡಿ ಎಂಬ ಕೂಗುಗಳು ಜೋರಾಗಿವೆ.

ಆ್ಯಪ್‌ ಗಳನ್ನು ಡಿಲೀಟ್‌ ಮಾಡುವ ವಿಚಾರದಲ್ಲಂತೂ ಇದರ ನೇರ ಲಾಭ ಒಂದು ಆ್ಯಪ್‌ಗೆ ಆಗಿದೆ. “ರಿಮೂವ್‌ ಚೀನ ಆ್ಯಪ್ಸ್‌’ ಹೆಸರಿನ ಈ ಆ್ಯಂಡ್ರಾಯಿಡ್‌ ಆ್ಯಪ್‌ಗೆ ಭರ್ಜರಿ ವೈರಸ್‌ ಆಗಿದ್ದು, ಮೇ 17ರ ಬಳಿಕ 50 ಲಕ್ಷ ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಏನಿದು ರಿಮೂವ್‌ ಚೀನ ಆ್ಯಪ್ಸ್‌?
ಇದು ಯಾವ ಆ್ಯಪ್‌ ಯಾವ ದೇಶದಿಂದ ಲಾಂಚ್‌ ಆಗಿದೆ ಎಂಬುದನ್ನು ಗುರುತಿಸುತ್ತದೆ. ವಿಶೇಷವಾಗಿ ಇದು ಹೆಸರೇ ಹೇಳುವಂತೆ ಚೀನದಿಂದ ಲಾಂಚ್‌ ಆದ ಆ್ಯಪ್‌ ಗಳನ್ನು ಗುರುತಿಸಿ ಡಿಲೀಟ್‌ ಮಾಡುತ್ತದೆ. ಆ್ಯಪ್‌ ಇನ್‌ಸ್ಟಾಲ್‌ ಮಾಡುವಾಗಲೇ ನಿರ್ದಿಷ್ಟ ಆ್ಯಪ್‌ ಚೀನದ್ದು ಆಗಿದ್ದರೆ ತಿಳಿಸುತ್ತದೆ ಕೂಡ.

ಈ ಆ್ಯಪ್‌ ಭಾರತದಲ್ಲಿ ಮಾತ್ರವಲ್ಲ ಆಸ್ಟ್ರೇಲಿಯಾದಲ್ಲೂ ಪ್ರಸಿದ್ಧಿ ಹೊಂದುತ್ತಿದೆ. ಅಲ್ಲೂ ಚೀನ ವಿರೋಧಿ ಮನೋಭಾವನೆ ಹೆಚ್ಚುತ್ತಿದ್ದು, ಆ್ಯಪ್‌ ಹೆಚ್ಚು ಡೌನ್‌ಲೋಡ್‌ ಆಗಲು ಕಾರಣವಾಗಿದೆ.

ಆ್ಯಪ್‌ ಕಾರ್ಯಾಚರಣೆ
ಈ ಆ್ಯಪ್‌ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಭ್ಯ. ಇದಕ್ಕೆ ಲಾಗಿನ್‌ ಆಗಬೇಕಾದ ಆವಶ್ಯಕತೆ ಇಲ್ಲ. ಬಳಕೆದಾರರು ಆ್ಯಪ್‌ ಇನ್‌ಸ್ಟಾಲ್‌ ಮಾಡಿ ಸ್ಕ್ಯಾನ್‌ ಕೊಟ್ಟರೆ ಸಾಕು ಇದು ಚೀನ ಮೂಲದ ಆ್ಯಪ್‌ ಅನ್ನು ಹುಡುಕುತ್ತದೆ. ಗಮನಿಸಬೇಕಾದ ಅಂಶವೆಂದರೆ ಬಳಕೆದಾರರು ಫೋನ್‌ನಲ್ಲಿ ಇನ್‌ಸ್ಟಾಲ್‌ ಮಾಡಿದ ಆ್ಯಪ್‌ ಗಳನ್ನು ಮಾತ್ರವೇ ಇದು ಗುರುತಿಸುತ್ತದೆ. ಒಂದು ವೇಳೆ ಬಳಕೆದಾರರ ಫೋನ್‌ನಲ್ಲಿ ಡಿಫಾಲ್ಟ್ ಆಗಿ ಚೀನ ಆ್ಯಪ್‌ ಇದ್ದರೆ ಅದನ್ನು ಡಿಲೀಟ್‌ ಮಾಡದು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.