world cycle day: ಸಮತೋಲನದ ಬದುಕು ಹೇಳಿಕೊಟ್ಟ ಬಾಲ್ಯದ ಸೈಕಲ್

Team Udayavani, Jun 3, 2020, 8:51 AM IST

ಸಮತೋಲನದ ಬದುಕು ಹೇಳಿಕೊಟ್ಟ ಬಾಲ್ಯದ ಸೈಕಲ್

ಸಾಂದರ್ಭಿಕ ಚಿತ್ರ

ಜೀವನದಲ್ಲಿ ನಂಬಿಕೆಯೇ ಎಲ್ಲಾ. ನಂಬಿಕೆ ಜೀವನವನ್ನು ಸಮತೋಲನದಲ್ಲಿಡುತ್ತದೆ.ಈ ನಂಬಿಕೆ ಸಮತೋಲನ ಮೊದಲು ನಮಗೆ ಹೇಳಿಕೊಡುವುದು ಬಾಲ್ಯದ ಸೈಕಲ್. ಸೈಕಲ್ ಎಂದಾಕ್ಷಣ ಒಬ್ಬೊಬ್ಬರಿಗೆ ಒಂದೊಂದು ನೆನಪಿನ ಪುಟಗಳು ತೆರೆಯುತ್ತಾ ಹೋಗುತ್ತದೆ.

ಬಾಲ್ಯದಲ್ಲಿ ನಮ್ಮ ಬಳಿ ಸೈಕಲ್ ಇದೆ ಎಂದರೆ ನಮಗೆ ಅದೊಂದು ಬೆಲೆಬಾಳುವ ಆಸ್ತಿ. ದೀಪಾವಳಿಯಂದು ಪಟಾಕಿ ಹೊಡೆಯುವ ಸಂಭ್ರಮಕ್ಕಿಂತ ನಮ್ಮ ಸೈಕಲ್ ಗೆ ಪೂಜೆ ಮಾಡಿಸುವ ಖುಷಿಯೇ ಹೆಚ್ಚು. ಈಗ ಜೀವನದಲ್ಲಿ ಬೀಳಬಾರದು ಎಂದು ಯತ್ನಿಸುವ ನಾವು, ಸೈಕಲ್ ಕಲಿಯುವಾಗ ಖಂಡಿತಾ ಬಿದ್ದಿರುತ್ತೇವೆ.

ನಮ್ಮದು ಹಳ್ಳಿ ಪ್ರದೇಶವಾಗಿದ್ದರಿಂದ ಎಲ್ಲೆಲ್ಲೂ ಸೈಕಲ್ ನದ್ದೆ ಕಾರುಬಾರು. ನಾನು  ಅಪ್ಪ ತಂದುಕೊಟ್ಟ ಸೆಕೆಂಡ್ ಹ್ಯಾಂಡ್ ಸೈಕಲ್ ಏರಿಕೊಂಡು ಹೋಗುತ್ತಿದ್ದರೆ, ಅಂಬಾರಿಯಲ್ಲಿ ಹೋಗುವ ಸಂಭ್ರಮ. ಒಮ್ಮೆ ನಾನು ಮತ್ತು ನನ್ನ ಗೆಳೆಯ ಸೈಕಲನ್ನು ರಸ್ತೆಯಲ್ಲಿ ಬಿಟ್ಟು ಗದ್ದೆಯಂಚಿನಲ್ಲಿ ಓಡಿಸಲು ಹೊರಟೆವು. ಗದ್ದೆಯ ನಡುವಿನಲ್ಲಿರುವ ವಿದ್ಯುತ್ ಕಂಬವನ್ನು ಮುಟ್ಟಿ ಬರಬೇಕು ಎಂಬುದು ನಮ್ಮ ಗುರಿ, ನಾವು ಆರಿಸಿದ ಗದ್ದೆ ಎತ್ತರವಾಗಿತ್ತು,ತಪ್ಪಿದರೆ ಬೀಳುವುದು ಹತ್ತು ಅಡಿ ಆಳವಿರುವ ಗದ್ದೆಗೆ. ಕಂಬ ಸಮೀಪಿಸಿದಂತೆ ಆಯಾ ತಪ್ಪಿದ ನಾನು ಸೈಕಲಿನೊಂದಿಗೆ 10 ಅಡಿ ಆಳದ ಗದ್ದೆಗೆ ಬಿದ್ದೆ. ಸವಾರಿಸಿಕೊಂಡು ಎದ್ದಾಗ ತಿಳಿಯಿತು, ಸೈಕಲ್ ನ  ಹ್ಯಾಂಡಲ್ ಬಾರ್ ತಾಗಿ ಕಾಲಿಗೆ ಗಾಯವಾಗಿತ್ತು ಅಂತ. ನೋವಲ್ಲಿ ಸೈಕಲ್ ತಳ್ಳಿಕೊಂಡು ಮನೆ ಸೇರಿದಾಗ ಇನ್ನು ಸೈಕಲ್ ಸವಾಸ ಬೇಡ ಅನಿಸಿತ್ತು.ಎರಡು ದಿನದಲ್ಲಿ ಗೆಳೆಯರ ಸೈಕಲ್ ಬೆಲ್ ಕೇಳುತ್ತಿದ್ದಂತೆ ನೋವೆಲ್ಲ ಮಾಯವಾಗಿ ಪುನಃ ಸೈಕಲ್ ಏರಿ ಗದ್ದೆಯ ನಡುವಿನ ಕಂಬ ಮುಟ್ಟಿ ನನ್ನ ಗುರಿ ತಲುಪಿದ್ದೆ.

ಇಂದು ಒಮ್ಮೊಮ್ಮೆ ಜೀವನದಲ್ಲಿ ಸೋತಾಗ ಮೇಲೇಳಲು ಅವರಿವರ ಮಾತು, ‘ಮೋಟಿವೇಷನಲ್ ವಿಡಿಯೋ’ಗಳನ್ನು ನೋಡುತ್ತೇವೆ, ಅದೆಲ್ಲ ಬಿಟ್ಟು ಒಮ್ಮೆ ನೆನಪಿಸಿಕೊಳ್ಳಿ ಸೈಕಲ್ ಕಲಿಯುವಾಗ ಬಿದ್ದ ನಾವು ಎದ್ದು ಮೈಕೊಡವಿ ಛಲದಿಂದ ಪುನಃ ಸೈಕಲ್ ಏರುತ್ತಿದ್ದೆವು. ಸೈಕಲ್ ನಿಂದ ನಾವು ಕಲಿತ ಸಮತೋಲನವೇ ಜೀವನದ ಯಶಸ್ಸಿನ ರಹಸ್ಯ.

ಪೂಜಾ

ತೃತೀಯ ಬಿ.ಎ

ಎಂ.ಜಿ.ಎಂ. ಕಾಲೇಜು

ಉಡುಪಿ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.