ಮುಂಗಾರು ಪೂರ್ವ ಮಳೆ ಅಬ್ಬರ!

ಬಿಸಿಲಿನಿಂದ ಕಂಗೆಟ್ಟಿದ್ದ ಜನರಲ್ಲಿ ನೆಮ್ಮದಿ ನಿಟ್ಟುಸಿರು ಭೂಮಿ ಹದಗೊಳಿಸುತ್ತಿರುವ ರೈತರು

Team Udayavani, Jun 3, 2020, 10:51 AM IST

03-June-02

ಸಾಂದರ್ಭಿಕ ಚಿತ್ರ

ಕಲಬುರಗಿ: ಮುಂಗಾರು ಆರಂಭದ ಮೃಗಶಿರ ಮಳೆ ಮುಂಚೆಯೇ ರೋಹಿಣಿ ಮಳೆಯು ರವಿವಾರ ಸಂಜೆ ಹಾಗೂ ಸೋಮವಾರ ಬೆಳಗಿನ ಜಾವ ಜಿಲ್ಲೆಯಾದ್ಯಂತ ಸುರಿದಿದ್ದ ಮಳೆಯು ಮಂಗಳವಾರ ಬೆಳಗಿನ ಜಾವವೂ ಬಿದ್ದಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ಶುರು ಎನ್ನುವಂತೆ ವಾತಾವರಣ ನಿರ್ಮಿಸಿದೆ.

ರವಿವಾರ ಸಂಜೆ ಹಾಗೂ ಸೋಮವಾರ ಜಿಲ್ಲೆಯಾದ್ಯಂತ ಒಟ್ಟಾರೆ 10 ಮಿಮೀ ಮಳೆ ಬಿದ್ದಿದ್ದರೆ ಮಂಗಳವಾರ ಬೆಳಗಿನ ಜಾವ ಜಿಲ್ಲೆಯಾದ್ಯಂತ 19 ಮಿಮೀ ಮಳೆಯಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆ ಆಗಿರುವುದು ನೆಮ್ಮದಿ ತರುವಂತಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಮಳೆ ಸುರಿದಿರುವುದು ವಿಶೇಷವಾಗಿದೆ. 46 ಡಿಗ್ರಿ ಸೆಲ್ಸಿಯಸ್‌ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಈ ಮಳೆ ತಂಪೆರೆದಿದೆ. ಮುಂಗಾರು ಬಿತ್ತನೆಗೆ ಹದ ಮಾಡಿಟ್ಟಿದ್ದ ಭೂಮಿ ಮೆತ್ತಗಾಗುವಂತಾಗಿದೆ.

ಮಂಗಳವಾರ ಅಫ‌ಜಲಪುರ ತಾಲೂಕಿನಲ್ಲಿ 5 ಮಿಮೀ, ಆಳಂದ ತಾಲೂಕಿನಲ್ಲಿ 18 ಮಿಮೀ, ಚಿಂಚೋಳಿ ತಾಲೂಕಿನಲ್ಲಿ 15 ಮಿಮೀ, ಚಿತ್ತಾಪುರ ತಾಲೂಕಿನಲ್ಲಿ 32 ಮಿಮೀ, ಕಲಬುರಗಿ ತಾಲೂಕಿನಲ್ಲಿ 26 ಮಿಮೀ, ಜೇವರ್ಗಿ ತಾಲೂಕಿನಲ್ಲಿ 13 ಮಿಮೀ ಹಾಗೂ ಸೇಡಂ ತಾಲೂಕಿನಲ್ಲಿ 22 ಮಿಮೀ ಮಳೆಯಾಗಿದೆ. ಒಟ್ಟಾರೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.  ಸೋಮವಾರ ಬೆಳಗಿನ ಜಾವ ಅಫ‌ಜಲಪುರ ತಾಲೂಕಿನಲ್ಲಿ 11 ಮಿಮೀ, ಆಳಂದ ತಾಲೂಕಿನಲ್ಲಿ 5 ಮಿಮೀ, ಚಿಂಚೋಳಿ ತಾಲೂಕಿನಲ್ಲಿ 6 ಮಿಮೀ, ಚಿತ್ತಾಪುರ ತಾಲೂಕಿನಲ್ಲಿ 10 ಮಿಮೀ, ಕಲಬುರಗಿ ತಾಲೂಕಿನಲ್ಲಿ 14 ಮಿಮೀ, ಜೇವರ್ಗಿ ತಾಲೂಕಿನಲ್ಲಿ 13 ಮಿಮೀ ಹಾಗೂ ಸೇಡಂ ತಾಲೂಕಿನಲ್ಲಿ 11 ಮಿಮೀ ಮಳೆಯಾಗಿತ್ತು. ಅಲ್ಲಲ್ಲಿ ಮಳೆಯಿಂದ ಗಿಡಮರಗಳು ನೆಲಕ್ಕುರುಳಿವೆ. ಆದರೆ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

ಟಾಪ್ ನ್ಯೂಸ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.