ಬೆಂಗಳೂರು- ಮಾಗಡಿ ಮಾರ್ಗ ಚತುಷ್ಪಥ ರಸ್ತೆ ಶೀಘ್ರ ಪ್ರಾರಂಭ

Team Udayavani, Jun 4, 2020, 6:05 AM IST

bng-magadi

ಬೆಂಗಳೂರು: ಬೆಂಗಳೂರಿನಿಂದ (“ನೈಸ್‌’ ರಸ್ತೆ ಮಾರ್ಗ) ಮಾಗಡಿಯ ಪಟ್ಟಣದವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇನ್ನೊಂದು ತಿಂಗಳೊಳಗೆ ಈ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಡಿಸಿಎಂ  ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು.

ಈ ಸಂಬಂಧ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (ಕೆ-ಶಿಫ್) ಮುಖ್ಯ ಯೋಜನಾಧಿಕಾರಿ ಕೆ.ಎಸ್‌.ಕೃಷ್ಣಾರೆಡ್ಡಿ, ಮುಖ್ಯ ಎಂಜಿನಿಯರ್‌ ಸುರೇಶ್‌ ಬಾಬು ಅವರ ಜತೆ  ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ವಿಕಾಸ ಸೌಧ ದಲ್ಲಿ ಬುಧವಾರ ಯೋಜನಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು, ತಾಂತ್ರಿಕ  ಕಾರಣಗಳಿಂದ ಬೆಂಗಳೂರಿನಿಂದ ಮಾಗಡಿಯ ಪಟ್ಟಣದ ವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಉದ್ದೇಶಿತ ಯೋಜನೆಗೆ ಸದ್ಯ 1,036 ಕೋಟಿ ರೂ. ಮೊತ್ತದಲ್ಲಿ 170 ಎಕರೆ ಭೂಮಿಯನ್ನು ಖರೀದಿಸಲಾಗಿದೆ.

ಯೋಜನೆ ಪ್ರಾರಂಭಕ್ಕೆ ಸಂಬಂಧಿಸಿದಂತೆ ಶೇ.90 ಭೂಮಿ ಸರ್ಕಾರಕ್ಕೆ ಹಸ್ತಾಂತರವಾಗಿದ್ದು, ಉಳಿದಿರುವ ಪ್ರಕ್ರಿಯೆಯನ್ನು ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ  ಬೆಂಗಳೂರಿನಿಂದ ಮಾಗಡಿಯ ಪಟ್ಟಣದ ಮಾರ್ಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ, ಆದ್ಯತೆಯ ಮೇಲೆ ಕಾಮಗಾರಿ ಪ್ರಾರಂಭಿಸಲು ಸೂಚಿಸಲಾಗಿದೆ ಎಂದರು.

ಇನ್ನು ಮಾಗಡಿ  ತಾಲೂಕಿನಲ್ಲಿ ನಾಡಪ್ರಭು ಕೆಂಪೇಗೌಡ ಅವರ ಸಮಾಧಿ ಇದೆ. ಈ ಭಾಗವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಸಹ ಈ ಹೆದ್ದಾರಿ ಸಹಕಾರಿಯಾಗಲಿದೆ. ಅಲ್ಲದೆ, ರಸ್ತೆ ಹುಲಿಯೂರುದುರ್ಗದ ಮೂಲಕ ರಂಗನಾಥಪುರ ಹಾಗೂ  ಸೋಮವಾರ ‌ಪೇಟೆಗೂ ಸಂಪರ್ಕ ಕಲ್ಪಿಸಲಿದೆ. ಇದರಿಂದ ಪ್ರವಾಸಿ ತಾಣಗಳ ಸಂಪರ್ಕ ಹೆದ್ದಾರಿಯಾಗಿ ಅಭಿವೃದ್ಧಿಯಾಗಲಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಮಾಗಡಿ ಶಾಸಕ ಮಂಜುನಾಥ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.