ಎಸೆಸೆಲ್ಸಿ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಎದುರಿಸಲಿ

ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಆಶಯ

Team Udayavani, Jun 4, 2020, 11:26 AM IST

ಎಸೆಸೆಲ್ಸಿ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಎದುರಿಸಲಿ

ಮಾಸ್ಕ್, ಫೇಸ್‌ಶೀಲ್ಡ್‌ಗಳನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್‌ ಕೆ.ಬಿ. ಅವರಿಗೆ ವಿತರಿಸಲಾಯಿತು.

ಮಲ್ಪೆ: ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸೆಸೆಲ್ಸಿ ಪರೀಕ್ಷೆ ಜೂ. 25ರಿಂದ ಜು. 4ರ ವರೆಗೆ ನಡೆಯಲಿದ್ದು, ರಾಜ್ಯ ಸರಕಾರ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಫೇಸ್‌ ಮಾಸ್ಕ್
ಕಡ್ಡಾಯಗೊಳಿಸಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಗಳು ನಿರ್ಭೀತಿಯಿಂದ ಪರೀಕ್ಷೆ ಬರೆಯುವಲ್ಲಿ ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲಾ ಎಸೆಸೆಲ್ಸಿಯ ವಿದ್ಯಾರ್ಥಿಗಳಿಗೆ 25,500 ಟ್ರಿಪಲ್‌ ಲೇಯರ್‌ ಫೇಸ್‌ ಮಾಸ್ಕ್, ಶಿಕ್ಷಕರ ಆರೋಗ್ಯ ರಕ್ಷಣೆಗಾಗಿ ಎನ್‌-95 ಮಾಸ್ಕ್, ಫೇಸ್‌ಶೀಲ್ಡ್‌ ಗಳನ್ನು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪರವಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಮೊಗವೀರ ಯುವ ಸಂಘಟನೆಯ ಜಿಲ್ಲಾ ಅಧ್ಯಕ್ಷ ಶಿವರಾಮ್‌ ಕೆ. ಎಂ. ಅವರು ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್‌ ಕೆ. ಬಿ. ಅವರಿಗೆ ವಿತರಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಶಿವಕುಮಾರ್‌ ಕೆ. ಬಿ. ಮಾತನಾಡಿ, ಉಡುಪಿ ಜಿ. ಶಂಕರ್‌ ಅವರು ಇತರ ಜಿಲ್ಲೆಗಳ ಜತೆಗೆ ಶಿವಮೊಗ್ಗ ಜಿಲ್ಲಾ ಎಸೆಸೆಲ್ಸಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ 5.60 ಲಕ್ಷ ರೂ. ಮೌಲ್ಯದ ಮಾಸ್ಕ್ಗಳನ್ನು ನೀಡಿರುವುದಕ್ಕೆ ಜಿಲ್ಲಾಡಳಿತ ಅಭಾರಿಯಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಅನುರಾಧಾ ಟಿ. ಪೈ, ಡಿಡಿಪಿಐ ರಮೇಶ್‌ ಎ. ಎಂ., ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯೆ ಸುನೀತಾ ಅಣ್ಣಪ್ಪ, ಶಿವಮೊಗ್ಗ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಅಪ್ಪು ಕೋಟ್ಯಾನ್‌, ಕೆ.ವಿ. ಅಣ್ಣಪ್ಪ, ಮಹಾಬಲ, ಪಾಂಡುರಂಗ, ಮೊಗವೀರ ಯುವ ಸಂಘಟನೆಯ ವಿಟ್ಟಲ ಕರ್ಕೇರ, ರವೀಂದ್ರ ಶ್ರೀಯಾನ್‌ ಉಪಸ್ಥಿತರಿದ್ದರು.

ಕೋವಿಡ್ ಸಂಕಷ್ಟದಿಂದಾಗಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶಿಕ್ಷಣ ಎರಡಕ್ಕೂ ಕುತ್ತು ಬಂದಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಎಸೆಸೆಲ್ಸಿ ಫಲಿತಾಂಶ ಬಹಳ ಮುಖ್ಯವಾದುದು. ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತಾಗಲು ಉಡುಪಿ ಜಿಲ್ಲೆಯಲ್ಲಿ 16,300 ವಿದ್ಯಾರ್ಥಿಗಳಿಗೆ, ದ.ಕ. ಜಿಲ್ಲೆಯ 30,000 ವಿದ್ಯಾರ್ಥಿಗಳಿಗೆ ಫೇಸ್‌ ಮಾಸ್ಕ್ ವಿತರಿಸಿದ್ದೇವೆ. ವಿಜಯಪುರ ಜಿಲ್ಲೆಯ 37,000 ವಿದ್ಯಾರ್ಥಿಗಳಿಗೆ ಫೇಸ್‌ ಮಾಸ್ಕ್ ವಿತರಿಸಲಾಗುತ್ತದೆ.
– ನಾಡೋಜ ಡಾ| ಜಿ. ಶಂಕರ್‌, ಪ್ರವರ್ತಕರು, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.