ಮುಂದಿನ ಪೀಳಿಗೆಗೆ ಪರಿಸರ ಉಳಿಸಿ

Team Udayavani, Jun 6, 2020, 6:24 AM IST

mundina-pilige

ಹಾಸನ: ಪ್ರತಿಯೊಬ್ಬರೂ ಒಂದೊಂದು ಸಸಿ ನೆಡುವ ಮೂಲಕ ಮುಂದಿನ ಪೀಳಿಗೆಗೂ ಪರಿಸರವನ್ನು ಉಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಹೇಳಿದರು.

ನಗರದ ಹೊಸ ಬಸ್‌ ನಿಲ್ದಾಣದ ಎದುರು ಹೌಸಿಂಗ್‌ ಬೋರ್ಡ್‌  ಕಾಲೋನಿಯ ಪಾರ್ಕಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಪರಿಸರ ಸಂರಕ್ಷಣಾ ಬಳಗದ ವತಿಯಿಂದ  ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸಾಲುಮರದ ತಿಮ್ಮಕ್ಕಸಾವಿರಾರು ಸಸಿಗಳನ್ನು ಬೆಳೆಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದರು.  ಅರಣ್ಯ  ಇಲಾಖೆ ಅಧಿಕಾರಿ ಶಿವರಾಂ ಮಾತನಾಡಿ, ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡುವ ಸ್ಪರ್ಧೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಸಸಿ ಕೊಂಡೊಯ್ದು ವಿಡಿಯೋ ಮಾಡಿ ಕಳುಸಿದರೆ ಗಿಡನೆಡುವ ಉತ್ತಮ ಕಾರ್ಯಕ್ಕೆ ಬಹುಮಾನ  ವಿತರಿಸಲಾಗುವುದು ಎಂದರು.

ಎಸ್ಪಿ ಶ್ರೀನಿವಾಸ್‌ಗೌಡ, ಜಿಪಂಸಿ ಇಒ ಬಿ.ಎ.ಪರಮೇಶ್‌, ಉಪ ವಿಭಾಗಾಧಿಕಾರಿ ನವೀನ್‌ ಭಟ್‌, ಸ್ವಾತಂತ್ರ ಹೋರಾಟಗಾರ ಎಚ್‌.ಎಂ. ಶಿವಣ್ಣ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶಂಕರ್‌ ಹಾಜರಿದ್ದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.