ಉತ್ತಮ ಪರಿಸರ ನಿರ್ಮಾಣ ಮಾಡಿ: ನ್ಯಾ| ಭಾಮಿನಿ

Team Udayavani, Jun 6, 2020, 6:31 AM IST

ಉತ್ತಮ ಪರಿಸರ ನಿರ್ಮಾಣ ಮಾಡಿ: ನ್ಯಾ| ಭಾಮಿನಿ

ಶಹಾಪುರ: ಬರಿ ಸಸಿ ನೆಟ್ಟರೆ ಸಾಲದು. ಅದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪರಿಸರ ಕೃಷಿ ಕರಳುಬಳ್ಳಿ ಸಂಬಂಧ ಹೊಂದಿದೆ. ಕೃಷಿ ಕಾಯಕ ಜತೆಗೆ ಉತ್ತಮ ಪರಿಸರ ನಿರ್ಮಾಣ ಮಾಡಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶೆ ಭಾಮಿನಿ ಹೇಳಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ನ್ಯಾಯಾಲಯದ ಆವರಣದಲ್ಲಿ ವಕೀಲರು ಸುಮಾರು 120ಕ್ಕೂ ಹೆಚ್ಚು ಮರ ಬೆಳೆಸಿದ್ದಾರೆ. ಇದರಂತೆ ಇನ್ನುಳಿದ ಇಲಾಖೆಗಳ ಸಿಬ್ಬಂದಿ ಸಹ ಮರ ಬೆಳೆಸುವ ಕಾರ್ಯದಲ್ಲಿ ಮಗ್ನವಾಗಲಿ ಎಂದು ಕರೆ ನೀಡಿದರು.

ಉಪ ವಲಯ ಅರಣ್ಯ ಅಧಿಕಾರಿ ಐ.ಬಿ. ಹೂಗಾರ ಮಾತನಾಡಿ, ಪ್ರಸಕ್ತ ವರ್ಷ ನಗರ ಹಸಿರೀಕರಣ ಯೋಜನೆ ಅಡಿ ಮೂರು ಹೆಕ್ಷೇರ್‌ನಲ್ಲಿ 900 ಸಸಿ ನೆಡುವ ಗುರಿ ಹೊಂದಲಾಗಿದೆ. ಅಲ್ಲದೆ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಅಡಿ ರೈತರಿಗೆ ಶ್ರೀಗಂಧ, ಹೆಬ್ಬೇವು, ನೆರಳೆ, ಲಿಂಬು ಸಸಿ ವಿತರಿಸಲಾಗುವುದು. ರೈತರು ಹೆಸರು ನೋಂದಾಯಿಸಿಕೊಂಡು ಸಸಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ, ಸರ್ಕಾರಿ ಅಭಿಯೋಜಕಿ ದಿವ್ಯಾರಾಣಿ ನಾಯಕ, ವಕೀಲರ ಸಂಘದ ಅಧ್ಯಕ್ಷ ಎಂ.ಎಸ್‌. ರಾಂಪುರೆ, ಕಾರ್ಯದರ್ಶಿ ಸಂದೀಪ ದೇಸಾಯಿ, ಹಿರಿಯ ವಕೀಲರಾದ ಭಾಸ್ಕರರಾವ ಮುಡಬೂಳ, ಎಸ್‌. ಶೇಖರ, ಚಂದ್ರಶೇಖರ ದೇಸಾಯಿ, ಸಯ್ಯದ ಇಬ್ರಾಹಿಂಸಾಬ್‌ ಜಮಾದಾರ, ಆರ್‌.ಎಂ. ಹೊನ್ನಾರಡ್ಡಿ, ಸಾಲೋಮನ್‌ ಆಲ್‌ಫ್ರೇಡ್‌, ಯೂಸೂಫ್‌ ಸಿದ್ದಕಿ, ರಮೇಶ ಸೇಡಂಕರ್‌, ಲಕ್ಷ್ಮೀನಾರಾಯಣ ಕುಲಕರ್ಣಿ, ಗುರುರಾಜ ದೇಶಪಾಂಡೆ, ಶ್ರೀಮಂತ ಕಂಚಿ, ಹಯ್ನಾಳಪ್ಪ ಹೊಸ್ಮನಿ, ದೇವರಾಜ ಚೆಟ್ಟಿ, ದೇವಿಂದ್ರಪ್ಪ ಟಣಕೆದಾರ, ಸಿದ್ದು ಪಸ್ಪೂಲ ಇದ್ದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.