ಎಸೆಸೆಲ್ಸಿ ಪರೀಕ್ಷೆ ಬರೆಯುವ ಕ್ರಮ; ಆಕಾಶವಾಣಿಯಿಂದ ವಿಶೇಷ ಕಾರ್ಯಕ್ರಮ
Team Udayavani, Jun 6, 2020, 6:49 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಆಕಾಶವಾಣಿ ಬೆಂಗಳೂರು ಕೇಂದ್ರ ಜೂನ್ 25ರಿಂದ ವಾರ್ಷಿಕ ಪರೀಕ್ಷೆ ಎದುರಿಸುತ್ತಿರುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೊನೆಯ ಹಂತದ ಸಿದ್ಧತೆಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಿದೆ.
ಈಗಾಗಲೇ ಈ ಕಾರ್ಯಕ್ರಮ ಪ್ರಾರಂಭವಾಗಿದ್ದು ಜೂನ್ 23ರ ವರೆಗೂ ಪ್ರಸಾರವಾಗಲಿದೆ. ಪ್ರತಿ ಸೋಮವಾರದಿಂದ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ 10.30ರ ವರೆಗೆ ರಾಜ್ಯದ 13 ಬಾನುಲಿ ಕೇಂದ್ರಗಳಿಂದ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಆಲಿಸಬಹುದು.
ಜೂ. 8 ಇಂಗ್ಲಿಷ್, ಜೂ. 9 ಹಾಗೂ 10ರಂದು ಗಣಿತ, ಜೂ. 11 ಮತ್ತು 12 ರಂದು ವಿಜ್ಞಾನ, ಜೂ. 15 ಮತ್ತು 16ರಂದು ಸಮಾಜ ವಿಜ್ಞಾನ, ಜೂ. 17ರಂದು ಹಿಂದಿ ಭಾಷೆ, ಜೂ. 18ರಂದು ಸಂಸ್ಕೃತ ಭಾಷೆ, ಜೂ. 19 ರಂದು ಇಂಗ್ಲಿಷ್, ಜೂ. 22ರಂದು ಉರ್ದು ಹಾಗೂ ಜೂ. 23ರಂದು ಪರೀಕ್ಷೆ ಬರೆಯುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ