ಉದ್ಯೋಗ ಕಳೆದುಕೊಂಡ 30 ಸಾವಿರ ಮಂದಿ! ಕತಾರ್‌ನಲ್ಲಿ ಕನ್ನಡಿಗರ ಪರದಾಟ

Team Udayavani, Jun 7, 2020, 5:15 AM IST

ಉದ್ಯೋಗ ಕಳೆದುಕೊಂಡ 30 ಸಾವಿರ ಮಂದಿ! ಕತಾರ್‌ನಲ್ಲಿ ಕನ್ನಡಿಗರ ಪರದಾಟ

ಮಂಗಳೂರು: ಕೋವಿಡ್-19 ಕಾರಣ ಕೊಲ್ಲಿ ರಾಷ್ಟ್ರ ಕತಾರ್‌ನಲ್ಲಿ ಸುಮಾರು 30,000 ಮಂದಿ ಕನ್ನಡಿಗರು ಕೆಲಸ ಕಳೆದುಕೊಂಡು ಸಂತ್ರಸ್ತರಾಗಿದ್ದು, ಪ್ರಸ್ತುತ ಅವರು ತಾಯ್ನಾಡಿಗೆ ಹಿಂದಿರುಗಲು ವ್ಯವಸ್ಥೆಗಳಿಲ್ಲದೆ ಎರಡೂವರೆ ತಿಂಗಳಿಂದ ಅತಂತ್ರರಾಗಿದ್ದಾರೆ.

ಕಂಪೆನಿಯು ಅವರನ್ನು ಕೆಲಸದಿಂದ ತೆಗೆದು ಹಾಕಿದ್ದು, ಸ್ವದೇಶಕ್ಕೆ ಕಳುಹಿಸಲು ವ್ಯವಸ್ಥೆ ಮಾಡಿಲ್ಲ; ಹಾಗಾಗಿ ಕೆಲಸವೂ ಇಲ್ಲದೆ, ಊಟ ತಿಂಡಿಗೂ ಪರದಾಡ ಬೇಕಾದ ದಯನೀಯ ಸ್ಥಿತಿಯಲ್ಲಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರಕಾರಗಳ ಪ್ರಯತ್ನದಿಂದ ಈಗಾಗಲೇ ದುಬಾೖ, ಸೌದಿ ಅರೇಬಿಯಾ, ಕುವೈಟ್‌ ಮತ್ತು ಇತರ ದೇಶಗಳಿಂದ ಕನ್ನಡಿಗರನ್ನು ಭಾರತಕ್ಕೆ ವಾಪಸ್‌ ಕರೆತರಲು ವಿಮಾನಗಳ ವ್ಯವಸ್ಥೆ ಆಗಿದೆ. ಆದರೆ ಕತಾರ್‌ನಲ್ಲಿರುವ ಕನ್ನಡಿಗರನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

“ನನ್ನ ಅಕ್ಕ ಮತ್ತು ಭಾವ 10 ವರ್ಷಗಳಿಂದ ಕತಾರ್‌ನ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದರು. ಮಾರ್ಚ್‌ನಲ್ಲಿ ಅವರನ್ನು ಕಂಪೆನಿ ಕೆಲಸದಿಂದ ಕೈಬಿಟ್ಟಿದೆ. ಊರಿಗೆ ವಾಪಸಾಗಲು ವಿಮಾನ ಇಲ್ಲದೆ ಅಲ್ಲಿಯೇ ಸಿಲುಕಿಕೊಂಡಿದ್ದಾರೆ’ ಎಂದು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಅಮಲ್‌ರಾಜ್‌ “ಉದಯವಾಣಿ’ಗೆ ತಿಳಿಸಿದರು. ಕತಾರ್‌ನಲ್ಲಿ ಒಂದು ಲಕ್ಷದಷ್ಟು ಕನ್ನಡಿಗರಿದ್ದು, 30,000 ಮಂದಿ ಈಗ ಕೆಲಸ ಕಳೆದುಕೊಂಡಿದ್ದಾರೆ.

ಸ್ವದೇಶಕ್ಕೆ ಹಿಂದಿರುಗಲು ಸಾವಿರಾರು ಮಂದಿಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ವಿಮಾನದ ವ್ಯವಸ್ಥೆ ಇಲ್ಲದೆ ಸಮಸ್ಯೆಯಾಗಿದೆ. ವಿಮಾನ ವ್ಯವಸ್ಥೆ ಮಾಡುವಂತೆ ಕರ್ನಾಟಕ ಸರಕಾರ, ಕೇಂದ್ರ ಸರಕಾರಗಳಿಗೆ ಮತ್ತು ಕತಾರ್‌ ಸರಕಾರಕ್ಕೆ ಸಲ್ಲಿಸಿದ ಮನವಿಗಳಿಗೆ ಈ ತನಕ ಯಾರೂ ಸ್ಪಂದಿಸಿಲ್ಲ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.