ಧಾರ್ಮಿಕ ಕೇಂದ್ರಗಳಿಗೆ ಷರತ್ತುಬದ್ಧ ಅನುಮತಿ

Team Udayavani, Jun 7, 2020, 5:17 AM IST

sharattu

ಮೈಸೂರು: ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಜೂ.8ರಿಂದ ಷರತ್ತಿಗೆ ಒಳಪಟ್ಟು ತೆರೆಯಲು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಅನುಮತಿ ನೀಡಿದ್ದಾರೆ. ಧಾರ್ಮಿಕ ಕೇಂದ್ರಗಳಲ್ಲಿ ಕೋವಿಡ್‌ 19 ಸೋಂಕು ತಡೆಗೆ ಮುಂಜಾಗ್ರತಾ ಷರತ್ತುಗಳನ್ನು ವಿಧಿಸಿದೆ. ಕಂಟೈನ್ಮೆಂಟ್‌ ವಲಯಗಳಲ್ಲಿನ ಧಾರ್ಮಿಕ ಕೇಂದ್ರ, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು ತೆರೆಯುವಂತಿಲ್ಲ.

ದೇಗುಲ ಗಳಲ್ಲಿ ದೇವರ ದರ್ಶನಕ್ಕೆ ಹೋಗುವ ಭಕ್ತರು, ಮಾಸ್ಕ್  ಧರಿಸಬೇಕು. ಸಾಬೂನಿನಿಂದ ಕೈತೊಳೆಯಲು ಹಾಗೂ ಸ್ಯಾನಿಟೈಸರ್‌ ಉಪಯೋಗಿಸಲು ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.ದೇವಾಲಯಗಳಲ್ಲಿ ಕೋವಿಡ್‌-19 ವೈರಾಣು ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಶಾಶ್ವತ  ಫ‌ಲಕ ಅಳವಡಿಸುವುದು ಹಾಗೂ ವಿಡಿಯೋ-ಆಡಿಯೋ ಕ್ಲಿಪ್‌ಗ್ಳ ಮೂಲಕ ಪ್ರಚಾರ ಮಾಡಬೇಕು.

ಭಕ್ತಾದಿಗಳು ತಮ್ಮ ಶೂ, ಚಪ್ಪಲಿಗಳನ್ನು ಅವರು ಬಂದಿರುವ ವಾಹನದಲ್ಲೇ ಬಿಡಬೇಕು. ಸರದಿಯಲ್ಲಿ ಆರು ಅಡಿ ಸಾಮಾಜಿಕ ಅಂತರ  ಕಾಯ್ದುಕೊಳ್ಳಲು ಕ್ರಮ ವಹಿಸಬೇಕು. ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು. ವಿಗ್ರಹಗಳು ಹಾಗೂ ಪವಿತ್ರ ಗ್ರಂಥಗಳು ಮುಟ್ಟುವುದನ್ನು ನಿಷೇಧಿಸಲಾಗಿದೆ. ದೇಗುಲಗಳನ್ನು ಕ್ರಿಮಿನಾಶಕ ಬಳಸಿ  ಆಗಾಗ್ಗೆ ಶುಚಿಗೊಳಿಸಬೇಕು. ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗಳಿಗೆ ಅವಕಾಶವಿರು ವುದಿಲ್ಲ. ಹೂ, ಹಣ್ಣು, ಕಾಯಿ ಮುಂತಾದ ಪೂಜಾ ಸಾಮಗ್ರಿ ತರುವಂತಿಲ್ಲ.

ಪ್ರಸಾದ, ತೀರ್ಥ ನೀಡುವು ದಿಲ್ಲ.65 ವರ್ಷ   ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ 10 ವರ್ಷ ಕೆಳಗಿನ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಪ್ರವೇಶ ನಿಷೇಧಿಸಲಾಗಿದೆ. ದೇವಾಲಯದ ವಸತಿಗೃಹದಲ್ಲಿ  ತಂಗಲು ಅವಕಾಶವಿರುವು ದಿಲ್ಲ. ಅಲ್ಲದೆ ಸದ್ಯದ ಮಟ್ಟಿಗೆ ದಾಸೋಹ ನಡೆಸಲು  ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.