ಕೋವಿಡ್‌ 19ಗೆ ಅಭಿವೃದ್ಧಿ ರಾಷ್ಟ್ರಗಳೇ ತತ್ತರ

Team Udayavani, Jun 7, 2020, 6:49 AM IST

tathtara

ಚಿಕ್ಕಬಳ್ಳಾಪುರ: ಇತಿಹಾಸದಲ್ಲೇ ಕೋವಿಡ್‌ 19 ವೈರಸ್‌ನಂತಹ ಸೋಂಕನ್ನು ನಾವು ಎಂದೂ ಕಂಡಿರಲಿಲ್ಲ. ಮುಂದುವರಿದ ದೇಶಗಳೇ ನಲುಗಿ ಹೋಗಿವೆ. ಜಾಗತಿಕವಾಗಿ ಪ್ರಬಲ ದೇಶಗಳೇ ಇಂದು ಕೋವಿಡ್‌ 19ವನ್ನು ನಿಯಂತ್ರಣ ಮಾಡಲು ಹರಸಾಹಸ ಪಡುತ್ತಿವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಕೋವಿಡ್‌ 19 ವಾರಿಯರ್ಗೆ  ಕೃತಜ್ಞತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ದೇಶದಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಿಂದ ಕೋವಿಡ್‌ 19 ತಡೆಗಟ್ಟಲು ಕಾರಣವಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರ ಮೂಲಕ ಸೋಕು  ನಿಯಂತ್ರಣ ಮಾಡಲು ಸಾಧ್ಯವಾಗಿದೆ ಎಂದರು.

ಜಿಲ್ಲೆ ಶೀಘ್ರ ಹಸಿರು ವಲಯ: ಜಿಲ್ಲೆಯ ಬಾಗೇಪಲ್ಲಿ ಹಾಗೂ ಗೌರಿಬಿದನೂರು ತಾಲೂಕಿಗೆ ಸೇರಿದ ಕಾರ್ಮಿಕರು ಮಹಾರಾಷ್ಟ್ರ  ದಿಂದ ಆಗಮಿಸಿದ್ದರಿಂದ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ  150 ಕ್ಕೇರಿದೆ. ಕೆಲವು ದಿನಗಳಲ್ಲಿ ಜಿಲ್ಲೆಯನ್ನು ಕೋವಿಡ್‌ 19 ಮುಕ್ತ ಜಿಲ್ಲೆಯನ್ನಾಗಿ ನೋಡಬಹುದಾಗಿದೆ ಹಾಗೂ ಹಸಿರು ವಲಯದಲ್ಲಿ ಕಾಣಬಹು ದಾಗಿದೆ ಎಂದು ಡಾ.ಕೆ.ಸುಧಾಕರ್‌ ಭರವಸೆ ನೀಡಿದರು.

ಸ್ವಯಂ ಸೇವಕರ ಸೇವೆ  ಶ್ಲಾಘನೀಯ: ಪ್ರತಿಯೊಬ್ಬ ವಾರಿಯರ್ಗಳು ಕೂಡ ದೇಶದ ಸೈನಿಕನಂತೆ ಕೋವಿಡ್‌ 19 ವಿರುದಟಛಿ ಹೋರಾಡುತ್ತಿದ್ದಾರೆ. ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ದೇಶ, ರಾಜ್ಯ ಆರ್ಥಿಕ ಕಷ್ಟಕರ ಪರಿಸ್ಥಿತಿಯಲ್ಲಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ಹಾಗೂ ತರಕಾರಿ ನೀಡಲಾಗಿದೆ ಎಂದರು. ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಡೀಸಿ ಆರ್‌.ಲತಾ, ಜಿಪಂ ಸಿಇಒ ಬಿ. ಫೌಝೀಯಾ ತರುನ್ನುಮ್‌,

ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌, ಅಪರ ಜಿಲ್ಲಾಧಿಕಾರಿ ಆರತಿ, ಉಪವಿಭಾಗಾಧಿಕಾರಿ  ರಘುನಂದನ್‌, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಭಾಸ್ಕರ್‌, ಡಿಎಚ್‌ಒ ಯೋಗೇಶ್‌ಗೌಡ, ಆರ್‌ಎಂಒ ರಮೇಶ್‌, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಯಲ್ಲಾ ರಮೇಶ್‌ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿರಿದ್ದರು.

ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕೋವಿಡ್‌ 19 ವೈರಾಣು ವಿರುದ್ಧ ಹೋರಾಡಬೇಕಿದೆ. ಮುಂದಿನ ದಿನಗಳಲ್ಲಿ ಎಂತಹದೇ ವೈರಾಣು ಬಂದರೂ ಒಗ್ಗಟ್ಟಾಗಿ ಎದುರಿಸುವ ಶಕ್ತಿ ನಮ್ಮೆಲ್ಲರಲ್ಲಿ ಇರಬೇಕು. ಕೋವಿಡ್‌ 19 ವಾರಿಯರ್ ತಮ್ಮ  ಕರ್ತವ್ಯವನ್ನು ನಿರ್ವಹಿಸುವ ಮೂಲಕ ಜಿಲ್ಲೆಯನ್ನು ಸುರಕ್ಷಿತ ಪಥದತ್ತ ಕೊಂಡೊಯ್ಯುತ್ತಿದ್ದಾರೆ.
-ಡಾ.ಕೆ.ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.