ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ

Team Udayavani, Jun 7, 2020, 10:17 AM IST

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ

ಆಲಮಟ್ಟಿ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಹಾಗೂ ಹಿಪ್ಪರಗಿ ಬ್ಯಾರೇಜ್‌ನಿಂದ ಬುಧವಾರದಿಂದ ನೀರು ಬಿಟ್ಟಿದ್ದರಿಂದ ಜಿಲ್ಲೆಯಲ್ಲಿ ರೋಹಿಣಿ ಮಳೆ ಸಮರ್ಪಕವಾಗಿ ಆಗದಿದ್ದರೂ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕೃಷ್ಣೆ ಉಗಮ ಸ್ಥಾನ ಮಹಾರಾಷ್ಟ್ರದಲ್ಲಿ ರಾಜ್ಯದ ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಆಲಮಟ್ಟಿಯ ಶಾಸ್ತ್ರಿ ಜಲಾಶಯಕ್ಕೆ ಕಳೆದೆರಡು ದಿನಗಳಿಂದ ಒಳಹರಿವು ಆರಂಭಗೊಂಡಿದೆ. ಕುಡಿಯುವ ನೀರಿಗಾಗಿ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಗೇಟುಗಳ ಹಾಗೂ ಆಲಮಟ್ಟಿ ವಿದ್ಯುದಾಗಾರದ ಮೂಲಕ ನೀರು ಬಿಡಲಾಗುತ್ತಿದೆ.

ಪ್ರತಿ ಬಾರಿ ಜೂನ್‌ ಕೊನೆ ಹಾಗೂ ಜುಲೈ ಮೊದಲ ವಾರದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವುದು ವಾಡಿಕೆ. ಆದರೆ ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗಿರುವ ಕಾರಣ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಪರಿಣಾಮ ನೀರಿನ ಒಳಹರಿವು ಜೂನ್‌ ಮೊದಲ ವಾರದಲ್ಲೇ ಆರಂಭಗೊಂಡಿದೆ. ಈಗಾಗಲೇ ಗುರುವಾರ 12,761 ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದರ ಜೊತೆಗೆ ಹಿಪ್ಪರಗಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್‌ ನೀರು ಬಿಟ್ಟಿರುವ ಕಾರಣ ಒಳಹರಿವು ಮತ್ತಷ್ಟು ಹೆಚ್ಚಾಗಿದೆ.

519.60 ಮೀಟರ್‌ ಎತ್ತರದಲ್ಲಿ 123.081ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ 509.55 ಮೀ. ನೀರು ಸಂಗ್ರಹವಿದೆ. ಸದ್ಯ 27.788 ಟಿಎಂಸಿ ಅಡಿ ನೀರು ಶೇಖರಣೆಯಾಗಿದೆ. ನಿತ್ಯ 14,050 ಮೀ. ನೀರು ಒಳಹರಿವಿನ ರೂಪದಲ್ಲಿ ಬರುತ್ತಿದ್ದು, 9,780 ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯದಿಂದ ಬಿಡಲಾಗುತ್ತಿದೆ. ಜಲಾಶಯದ ಗೇಟ್‌ ಮೂಲಕ 6,750 ಕ್ಯೂಸೆಕ್‌ ಮತ್ತು ವಿದ್ಯುತ್‌ ಉತ್ಪಾದನಾ ಘಟಕದಿಂದ 2,500 ಕ್ಯೂಸೆಕ್‌ ನೀರು ನಾರಾಯಣಪುರ ಜಲಾಶಯಕ್ಕೆ ಹಾಗೂ 500 ಕ್ಯೂಸೆಕ್‌ ಭಾಷ್ಪೀಭವನ ಮತ್ತು 30 ಕ್ಯೂಸೆಕ್‌ ನೀರನ್ನು ಕುಡಿಯುವುದಕ್ಕಾಗಿ ಹೊರ ಹರಿಸಲಾಗುತ್ತಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.