ಸ್ವಯಂಪ್ರೇರಿತ ದೂರು ದಾಖಲು, ಕ್ರಮ ಏಕಿಲ್ಲ?

ಎಲ್‌ಕೆಜಿ,ಯುಕೆಜಿ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ; ಎಚ್ಚರಿಕೆ ನೀಡಿ 20 ದಿನ ಕಳೆದರೂ ಕ್ರಮವಿಲ್ಲ

Team Udayavani, Jun 8, 2020, 5:50 AM IST

ಸ್ವಯಂಪ್ರೇರಿತ ದೂರು ದಾಖಲು, ಕ್ರಮ ಏಕಿಲ್ಲ?

ಸಾಂದರ್ಭಿಕ ಚಿತ್ರ.

ಬೆಂಗಳೂರು: ಎಳೆಯರಿಗೆ ಆನ್‌ಲೈನ್‌ ಶಿಕ್ಷಣ ನೀಡುವ ಶಾಲೆಗಳ ವಿರುದ್ಧ ಕ್ರಮ ಕಾದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಎಚ್ಚರಿಕೆ ನೀಡಿ 20 ದಿನಗಳು ಕಳೆದರೂ ಯಾರ ಮೇಲೂ ಕ್ರಮ ಕೈಗೊಳ್ಳಲಾಗಿಲ್ಲ. ಆನ್‌ಲೈನ್‌ ತರಗತಿ ನಿಲ್ಲಿಸಲು ಶಿಕ್ಷಣ ಸಚಿವರಿಗೆ, ಶಿಕ್ಷಣ ಇಲಾಖೆಗೆ ಸಾಧ್ಯವಾಗಿಲ್ಲ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ನಡೆಸಲು ಶಿಕ್ಷಣ ಇಲಾಖೆ ಅನುಮತಿ ಕಲ್ಪಿಸಿದೆ. ಆದರೆ ಕೆಲವು ಖಾಸಗಿ ಶಾಲೆಗಳು ಇದನ್ನು ದುರುಪಯೋಗ ಮಾಡಿಕೊಂಡು ಪೂ.ಪ್ರಾಥಮಿಕ, ಪ್ರಾಥಮಿಕ ತರಗತಿಗಳಿಗೂ ಆನ್‌ಲೈನ್‌ ಶಿಕ್ಷಣ ನೀಡುತ್ತಿದ್ದು, ಸಾವಿರಾರು ರೂ. ಶುಲ್ಕ ವಸೂಲಿ ಮಾಡುತ್ತಿವೆ. ಇದನ್ನು ತಡೆಯಲು ಸರಕಾರಕ್ಕೆ ಸಾಧ್ಯವಾಗಿಲ್ಲ.

ಶುಲ್ಕ ಪಾವತಿಗೆ ವಾಟ್ಸ್‌ ಆ್ಯಪ್‌ ಸಂದೇಶ
ರಾಜ್ಯ ಸರಕಾರ ಶಾಸಗಿ ಶಾಲೆಗಳಿಗೆ ಶುಲ್ಕ ಸಂಗ್ರಹಕ್ಕೆ ಅನುಮತಿ ನೀಡಿದೆ. ಬೆಂಗಳೂರಿನ ನಾಗರಭಾವಿಯ ಖಾಸಗಿ ಶಾಲೆಯೊಂದು ಪೋಷಕರಿಗೆ ವಾಟ್ಸ್‌ ಆ್ಯಪ್‌ ಸಂದೇಶ ಕಳುಹಿಸಿ ಜೂ.5ರೊಳಗೆ ಶುಲ್ಕ ಪಾವತಿಸಬೇಕು, ಇಲ್ಲದಿದ್ದರೆ ಆನ್‌ಲೈನ್‌ ಶಿಕ್ಷಣಕ್ಕೆ ನಿಮ್ಮ ಮಗುವನ್ನು ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿರುವ ಉದಾಹರಣೆಯಿದೆ. ಇದೇ ರೀತಿ ನೂರಾರು ಶಾಲೆಗಳು ಪೋಷಕರಿಗೆ ಸಂದೇಶ ಕಳುಹಿಸಿವೆ.

ಈ ವಿಚಾರ ಸರಕಾರ, ಶಿಕ್ಷಣ ಇಲಾಖೆ ಮತ್ತು ಸ್ವತಃ ಸಚಿವ ಸುರೇಶ್‌ ಕುಮಾರ್‌ಗೂ ತಿಳಿದಿದೆ. ಆದರೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸೂಕ್ತ ನಿಯಮವನ್ನು ಶಿಕ್ಷಣ ಇಲಾಖೆ ರೂಪಿಸಿಲ್ಲದಿರುವುದು ಇದಕ್ಕೆ ಮುಖ್ಯ ಕಾರಣ.

ಕ್ರಮ ಕೈಗೊಳ್ಳಲು ಸಾಧ್ಯ
ಸೈಬರ್‌ ಕ್ರೆಂ ವಿಭಾಗ ಅತ್ಯಂತ ಬಲಿಷ್ಠವಾಗಿದೆ. ಯಾವೆಲ್ಲ ಶಾಲೆಗಳು ಆನ್‌ಲೈನ್‌ ತರಗತಿ ನಡೆಸುತ್ತಿವೆ ಎಂಬ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಬಹುದು. ಕೆಲವು ಶಾಲೆಗಳು ಅವರದ್ದೇ ಆ್ಯಪ್‌ ಬಳಸಿ ಆನ್‌ಲೈನ್‌ ತರಗತಿ ನಡೆಸುತ್ತಿವೆ. ಇದರ ಮಾಹಿತಿ ಸೈಬರ್‌ ಕ್ರೈಂ ವಿಭಾಗಕ್ಕೆ ಸುಲಭವಾಗಿ ಸಿಗುತ್ತದೆ. ಹೀಗಾಗಿ ಸರಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ದೂರು ಇಲ್ಲದೆ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಕ್ಕಳಿಗೆ ಆಗುತ್ತಿರುವ ಅನ್ಯಾಯ ತಡೆಯಲು ಸಾಧ್ಯವಿದೆ. ಪಾಲಕರಿಗೂ ಧೈರ್ಯ ತುಂಬಬಹುದಾಗಿದೆ ಎಂದು ಸೈಬರ್‌ ಕ್ರೈಂ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ತಜ್ಞರೊಬ್ಬರು ಮಾಹಿತಿ ನೀಡಿದ್ದಾರೆ.

ಶಾಲೆಗಳಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಸಂಬಂಧಿಸಿ ಈವರೆಗೂ ಯಾವುದೇ ಸ್ಪಷ್ಟ ನಿಯಮ ಇಲ್ಲ. ಹೀಗಾಗಿ ನಿಮ್ಹಾ®Õ… ತಜ್ಞರು, ಮಕ್ಕಳ ಮನೋಶಾಸ್ತ್ರಜ್ಞರು, ಶಿಕ್ಷಣ ತಜ್ಞರು, ವಿವಿಧ ಕ್ಷೇತ್ರದ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಶೀಘ್ರವೇ ಸೂಕ್ತ ತೀರ್ಮಾನ ತೆಗೆದುಕೊಳ್ಳ ಲಿದ್ದೇವೆ. ಹೆಚ್ಚುವರಿ ಶುಲ್ಕ ಪಾವತಿ ಅಥವಾ ಆನ್‌ಲೈನ್‌ ತರಗತಿ ಒತ್ತಡದ ಕುರಿತು ದೂರು ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ.
– ಎಸ್‌.ಆರ್‌. ಉಮಾಶಂಕರ್‌,
ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ.

ಟಾಪ್ ನ್ಯೂಸ್

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.