ಕಂಪನಿ ಚಿನ್ಹೆಗಳ ಹಿಂದಿನ ಅರ್ಥ

Team Udayavani, Jun 8, 2020, 5:08 AM IST

logo apple

ಆ್ಯಪಲ್‌ ಸಂಸ್ಥೆಯ ಲೋಗೊ  ಪಡೆದಿರುವ ಪ್ರಖ್ಯಾತಿಯ ಬಗ್ಗೆ ಹೆಚ್ಚಿಗೆ ಹೇಳುವ ಅಗತ್ಯವೇ ಇಲ್ಲ. ಬೇರೆ ಸಂಸ್ಥೆಯ ಉತ್ಪನ್ನಗಳ ಮೇಲೂ ಆ್ಯಪಲ್‌ ಸಂಸ್ಥೆಯ ಲೋಗೋ ಸ್ಟಿಕ್ಕರ್‌ ಅಂಟಿಸುವ ಮಟ್ಟಿಗೆ, ಅದು  ಜನಪ್ರಿಯತೆ ಪಡೆದಿದೆ. ಆ್ಯಪಲ್‌  ಸಂಸ್ಥೆಯ ಲೋಗೋ, ಗುರುತ್ವಾಕರ್ಷಣೆ ಯನ್ನು ಪತ್ತೆ ಹಚ್ಚಿದ ವಿಜ್ಞಾನಿ ಐಸಾಕ್‌ ನ್ಯೂಟನ್‌ ಗೌರವಾರ್ಥ ರೂಪಿಸಲಾಗಿದೆ ಎನ್ನುವ ಕಥೆ ಇಂಟರ್ನೆಟ್‌ನಲ್ಲಿ ಗಿರಕಿ ಹೊಡೆಯುತ್ತಿತ್ತು. ಇನ್ನು ಕೆಲವರು,  ಆ ಲೋಗೋ ಬೈಬಲ್‌ನಲ್ಲಿ ಬರುವ  ದೈವಿಕ ಹಣ್ಣನ್ನು ಸೂಚಿಸುತ್ತದೆ ಎಂದೂ ತಿಳಿದಿದ್ದರು. ಅದರೆ ತಾನು ಆ್ಯಪಲ್‌ ಹಣ್ಣನ್ನು ಏಕೆ ಲೋಗೊ ಆಗಿ ಆರಿಸಿಕೊಂಡೆ ಎಂಬುದು, ಅದನ್ನು ರೂಪಿಸಿದ ಡಿಸೈನರ್‌ಗೆà ಮರೆತುಹೋಗಿದೆಯಂತೆ.

ಅಮೇಜಾನ್‌ ಇ- ಕಾಮರ್ಸ್‌ ಸಂಸ್ಥೆಯ ಲೋಗೊ ಬಹಳ ಸರಳವಾಗಿರುವಂತೆ ಕಾಣುತ್ತದೆ. ಅಮೇಜಾನ್‌ ಹೆಸರು ಮತ್ತು ಒಂದು ಬಾಣದ ಚಿನ್ಹೆ. ಗಮನಿಸಿದ್ದೀರಾ? ಬಾಣದ ಗುರುತು, ಎ ಇಂದ ಝೆಡ್‌ ಅನ್ನು ಪಾಯಿಂಟ್‌ ಮಾಡುತ್ತಿದೆ.  ಅಂದರೆ, ಎ ಟು ಝೆಡ್‌ ಎಲ್ಲವೂ ಇಲ್ಲಿ ದೊರೆಯುತ್ತದೆ ಎನ್ನುವುದು ಅದರ ಹಿಂದಿನ ಅರ್ಥ.

ಟಾಪ್ ನ್ಯೂಸ್

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.