ಮಾರಕಾಸ್ತ್ರದಿಂದ ರೌಡಿಶೀಟರ್‌ ಕೊಲೆ

Team Udayavani, Jun 8, 2020, 6:24 AM IST

kole rowdy

ಬೆಂಗಳೂರು: ಇತ್ತೀಚೆಗಷ್ಟೇ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ಶನಿವಾರ ತಡರಾತ್ರಿ ಎಚ್‌ಎಎಲ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಚ್‌ಎಎಲ್‌ನ ಎಲ್‌ಬಿಎಸ್‌ ನಗರದ  ಅರವಿಂದ್‌ ಅಲಿಯಾಸ್‌ ಶ್ರೀನಿವಾಸ್‌ ಅಲಿಯಾಸ್‌ ಪಾಗಲ್‌ ಸೀನ (27) ಕೊಲೆಯಾದ ರೌಡಿಶೀಟರ್‌.

ಕೃತ್ಯ ಎಸಗಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಎಲ್‌ಬಿಎಸ್‌ ನಗರದ ಬಾಡಿಗೆ ಮನೆಯಲ್ಲಿ  ವಾಸವಾಗಿದ್ದ ಅರವಿಂದ್‌ ವಿರುದ್ಧ ಜೆ.ಪಿ.ನಗರ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದೆ. ಈತನ ವಿರುದ ಕುಮಾರಸ್ವಾಮಿ ಲೇಔಟ್‌, ಬನಶಂಕರಿ, ಸಿದ್ದಾಪುರ ಠಾಣೆಗಳಲ್ಲಿ ಕೊಲೆ, ಹಲ್ಲೆ, ಕೊಲೆ ಯತ್ನ, ಡಕಾಯಿತಿ ಸೇರಿ ಹಲವು  ಅಪರಾಧ ಪ್ರಕರಣಗಳು ದಾಖಲಾಗಿವೆ.

ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಅರವಿಂದ್‌, ಎರಡು ವಾರಗಳ ಹಿಂದಷ್ಟೇ ಬಿಡುಗಡೆಯಾಗಿದ್ದ. ಶನಿವಾರ ರಾತ್ರಿ ಮನೆಯಲ್ಲಿ ಸ್ನೇಹಿತರ ಜತೆ ಪಾರ್ಟಿ ಮಾಡಿದ್ದಾನೆ. ಈ ವೇಳೆ ಆತನ ಸ್ನೇಹಿತರ  ನಡುವೆ ಪರಸ್ಪರ ಗಲಾಟೆಯಾಗಿದ್ದು, ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದರು. ಎಚ್‌ಎಎಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.