ಮಾಹಿತಿ ವಿಳಂಬ ಮಾಡಿಲ್ಲ: ಚೀನ

Team Udayavani, Jun 8, 2020, 8:37 AM IST

ಮಾಹಿತಿ ವಿಳಂಬ ಮಾಡಿಲ್ಲ: ಚೀನ

ಸಾಂದರ್ಭಿಕ ಚಿತ್ರ

ಬೀಜಿಂಗ್‌: ಕೋವಿಡ್ ಹುಟ್ಟಿನ ಕುರಿತಾಗಿ ಚೀನ ಸರಕಾರ ರವಿವಾರ ಶ್ವೇತಪತ್ರ ಬಿಡುಗಡೆ ಮಾಡಿದ್ದು, ಸಾಂಕ್ರಾಮಿಕ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇತರ ರಾಷ್ಟ್ರಗಳಿಗೆ ಮಾಹಿತಿ ನೀಡಲು ವಿಳಂಬ ಮಾಡಿದ ಆರೋಪವನ್ನು ನಿರಾಕರಿಸಿದೆ. ಡಿಸೆಂಬರ್‌ 27ರಂದು ವುಹಾನ್‌ನ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಕೋವಿಡ್ ವೈರಸ್‌ ಪತ್ತೆಯಾಯಿತು. ಆದರೆ, ಆರಂಭದಲ್ಲಿ ಇದನ್ನು ಪರಿಶೀಲಿಸಿದ ತಜ್ಞರು ಇದೊಂದು ವೈರಲ್‌ ನ್ಯೂಮೋನಿಯಾ ಎಂಬ ತೀರ್ಮಾನಕ್ಕೆ ಬಂದರು. ರಾಷ್ಟ್ರೀಯ ಆರೋಗ್ಯ ಆಯೋಗದ ತಜ್ಞರು ಜನವರಿ 19ರಂದು ಮೊದಲ ಬಾರಿಗೆ ಈ ಸೋಂಕು ಮಾನವನಿಂದ ಮಾನವನಿಗೆ ಹರಡುವುದನ್ನು ಪತ್ತೆ ಹಚ್ಚಿದರು. ಇದಕ್ಕೂ ಮೊದಲು, ಈ ಬಗ್ಗೆ ಸಾಕಷ್ಟು ಪುರಾವೆಗಳು ದೊರಕಿರಲಿಲ್ಲ. ಬಾವಲಿಗಳು ಮತ್ತು ಚಿಪ್ಪುಹಂದಿಗಳು ಸೋಂಕು ಹರಡುವ ಮಧ್ಯವರ್ತಿ ಮೂಲ ಗಳಾಗಿರಬಹುದೆಂದು ಶಂಕಿಸಲಾಗಿದ್ದರೂ ಈ ಬಗ್ಗೆ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಿಲ್ಲ ಎಂದು ಶ್ವೇತಪತ್ರದಲ್ಲಿ ತಿಳಿಸಿದೆ. ಸೋಂಕು ಉಗಮವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚೀನ ವಿರುದ್ಧ ಹಲವು ರಾಷ್ಟ್ರಗಳು ಸಿಡಿದು ನಿಂತಿದ್ದು, ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿವೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.