ಶಿವಮೊಗ್ಗ: ಹುಲಿ ಮತ್ತು ಸಿಂಹಧಾಮ, ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

Team Udayavani, Jun 8, 2020, 1:47 PM IST

ಶಿವಮೊಗ್ಗ: ಹುಲಿ ಮತ್ತು ಸಿಂಹಧಾಮ, ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

ಶಿವಮೊಗ್ಗ: ಲಾಕ್‌ ಡೌನ್ ಸಡಿಲಗೊಳಿಸಿದ ಹಿನ್ನಲೆಯಲ್ಲಿ ಶಿವಮೊಗ್ಗದ ಪ್ರವಾಸಿ ತಾಣಗಳು ಪುನಃ ಆರಂಭವಾಗಿವೆ. ಇವತ್ತಿಂದ ಹುಲಿ ಮತ್ತು ಸಿಂಹಧಾಮ, ಜೋಗ ಜಲಪಾತ, ಸಕ್ರೆಬೈಲು ಸೇರಿದಂತೆ ಹಲವು ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ಮುಕ್ತವಾಗಿದೆ.

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಸಾರ್ವಜನಿಕ ಪ್ರವೇಶ ಇವತ್ತಿನಿಂದ ಆರಂಭವಾಗಿದೆ. ಸಿಂಹಧಾಮಕ್ಕೆ ಬರುವ ಪ್ರತಿಯೊಬ್ಬರಿಗೂ ಥರ್ಮಲ್ ಟೆಸ್ಟ್ ಮಾಡಲಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಇನ್ನು ಸಫಾರಿಗೆ ತೆರಳುವ ವಾಹನಗಳಲ್ಲೂ ಸಾಮಾಜಿಕ ಅಂತರ ಇರಲಿದೆ. ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಹುಲಿ ಮತ್ತು ಸಿಂಹಧಾಮಕ್ಕೆ ಸಾರ್ವಜನಿಕ ಪ್ರವೇಶ ಇರಲಿದೆ.

ಮತ್ತೊಂದೆಡೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ಇವತ್ತಿನಿಂದ ಸಾರ್ವಜನಿಕ ಪ್ರವೇಶಕ್ಕೆ ಅವಕಾಶವಿದೆ. ಸಕ್ರೆಬೈಲು ಆನೆ ಬಿಡಾರ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಪುನಃ ಆಕರ್ಷಸುತ್ತಿವೆ. ಎಲ್ಲೆಡೆ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಟಾಪ್ ನ್ಯೂಸ್

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.