ಪಡಿತರ ವಿತರಣೆ

Team Udayavani, Jun 8, 2020, 4:05 PM IST

ಪಡಿತರ ವಿತರಣೆ

ಹಾವೇರಿ: ರಾಜ್ಯ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಮತ್ತು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ಮತ್ತು ಆತ್ಮ ನಿರ್ಭರ್‌ ಭಾರತ್‌ ಯೋಜನೆ ಅಡಿ ಜೂನ್‌ ತಿಂಗಳಿನ ಪಡಿತರ ಆಹಾರ ಧಾನ್ಯವನ್ನು ಜಿಲ್ಲೆಯಲ್ಲಿ ವಿತರಿಸಲಾಗುತ್ತಿದ್ದು, ಅಂತ್ಯೋದಯ, ಬಿಪಿಎಲ್‌, ಎಪಿಎಲ್‌ ಕಾರ್ಡುದಾರರಿಗೆ, ವಲಸಿಗರಿಗೆ ಹಾಗೂ ಆನ್‌ಲೈನ್‌ನಲ್ಲಿ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ಪಡಿತರ ಪಡೆಯಲು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

ಅಂತ್ಯೋದಯ ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಉಚಿತವಾಗಿ 35 ಕೆ.ಜಿ.ಅಕ್ಕಿ, ಹಾಗೂ ಪ್ರತಿ ಕುಟುಂಬಕ್ಕೆ ಎರಡು ಕೆ.ಜಿ.ತೊಗರಿ ಬೆಳೆ ನೀಡಲಾಗುತ್ತಿದೆ. ಬಿಪಿಎಲ್‌ ಪಡಿತರ ಚೀಟಿ ಹೊಂದಿದ ಪ್ರತಿ ಸದಸ್ಯರಿಗೆ ಉಚಿತವಾಗಿ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ ಎರಡು ಕೆ.ಜಿ. ಗೋಧಿ ಹಾಗೂ ಎರಡು ಕೆ.ಜಿ. ತೊಗರಿ ಬೆಳೆ ವಿತರಿಸಲಾಗುತ್ತಿದೆ. ಎಪಿಎಲ್‌ ಪಡಿತರ ಚೀಟಿ ಹೊಂದಿದ ಪ್ರತಿ ಸದಸ್ಯರಿಗೆ 15 ರೂ.ದಂತೆ ಪ್ರತಿ ಕೆ.ಜಿ.ಗೆ ಒಪ್ಪಿಗೆ ನೀಡಿದ ಹಾಗೂ ಒಪ್ಪಿಗೆ ನೀಡಲಾರದ ಪಡಿತರ ಚೀಟಿದಾರ ಏಕ ಸದಸ್ಯರಿಗೆ ಐದು ಕೆ.ಜಿ. ಅಕ್ಕಿ ಹಾಗೂ ಎರಡು ಮತ್ತು ಎರಡಕ್ಕಿಂತ ಹೆಚ್ಚಿನ ಸದಸ್ಯರಿಗೆ 10 ಕೆ.ಜಿ.ಅಕ್ಕಿ ವಿತರಣೆ ಮಾಡಲಾಗುವುದು. ಆನ್‌ಲೈನ್‌ನಲ್ಲಿ ಹೊಸ ಅರ್ಜಿ ಸಲ್ಲಿಸಿದ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಉಚಿತವಾಗಿ 10 ಕೆ.ಜಿ.ಅಕ್ಕಿ ಹಾಗೂ ಎಪಿಎಲ್‌ ಪ್ರತಿ ಅರ್ಜಿಗೆ ಕೆ.ಜಿ.ಗೆ 15 ರೂ.ಗಳಂತೆ 10 ಕೆಜಿ. ಅಕ್ಕಿ ವಿತರಣೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.