ಬಿಜೆಪಿ ನಿಷ್ಠರಿಗೆ ಒಲಿದ ರಾಜ್ಯಸಭೆ ಟಿಕೆಟ್: ಇಲ್ಲಿದೆ ಅಶೋಕ್ ಗಸ್ತಿ ಪರಿಚಯ

Team Udayavani, Jun 8, 2020, 3:45 PM IST

ಬಿಜೆಪಿ ನಿಷ್ಠರಿಗೆ ಒಲಿದ ರಾಜ್ಯಸಭೆ ಟಿಕೆಟ್: ಇಲ್ಲಿದೆ ಅಶೋಕ್ ಗಸ್ತಿ ಪರಿಚಯ

ರಾಯಚೂರು: ಬಿಜೆಪಿಯ ಕಟ್ಟಾಳು ಜಿಲ್ಲೆಯ ಅಶೋಕ ಗಸ್ತಿಯವರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ನೀಡುವ ಮೂಲಕ ಪಕ್ಷ ಅಚ್ಚರಿ ಹಾದಿ ತುಳಿದಿದೆ. ಘಟಾನುಘಟಿ ನಾಯಕರನ್ನು ಬದಿಗೊತ್ತಿ ಇವರಿಗೆ ಟಿಕೆಟ್ ನೀಡುವ ಮೂಲಕ ರಾಜಕೀಯ ಸ್ಥಿತ್ಯಂತರಕ್ಕೆ ಕಾರಣವಾಗಿದೆ.

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಅವಕಾಶ ನೀಡಿದೆ. ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಿಕೆಟ್ ನೀಡಿದ್ದು, ಈ ಮೂಲಕ ಎರಡು ಸ್ಥಾನ ಕಲ್ಯಾಣ ಕರ್ನಾಟಕಕ್ಕೆ ದಕ್ಕಿದಂತಾಗಿದೆ.

ಆ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಸಾಮಾನ್ಯ ಕಾರ್ಯಕರ್ತರಿಗೂ ಬಿಜೆಪಿ ಸೂಕ್ತ ಸ್ಥಾನಮಾನ ನೀಡಲಿದೆ ಎಂಬ ಸಂದೇಶ ರವಾನಿಸಿದೆ. ಎಬಿವಿಪಿಯಿಂದ ಶುರುವಾಗಿ ಆರೆಸ್ಸೆಸ್ ನಲ್ಲಿ ಗುರುತಿಸಿಕೊಂಡಿದ್ದ ಗಸ್ತಿ ಈಗ ರಾಯಚೂರು ಬಳ್ಳಾರಿ ಕೊಪ್ಪಳ ಪ್ರಭಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಹಿಂದೆ ಎರಡು ರಾಯಚೂರು ನಗರ ಕ್ಷೇತ್ರದ ಟಿಕೆಟ್ ಗೆ ಯತ್ನಿಸಿದ್ದರು ಸಿಕ್ಕಿರಲಿಲ್ಲ. ಆದರೆ ಈಗ ಘಟಾನುಘಟಿ ನಾಯಕರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಹಿಂದೆ ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ, ರಾಯಚೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. 2001ರಲ್ಲಿ ರಾಯಚೂರು ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. 2010ರಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಪಕ್ಷಕ್ಕಾಗಿ ದುಡಿದಿದ್ದಾರೆ. 30 ವರ್ಷ ಹೋರಾಟ, ಸಂಘಟನೆ ಚತುರನಾಗಿ ಸೇವೆ ಸಲ್ಲಿಸಿದ್ದ ಅಶೋಕ ಗಸ್ತಿ ಅವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರುವುದು ಅವರ ಶ್ರಮಕ್ಕೆ ತಕ್ಕ ಫಲ ಎಂದೇ ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.