ಹಾಸನ ಜಿಲ್ಲೆ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಲ್ಲ

Team Udayavani, Jun 9, 2020, 7:21 AM IST

praj revanna

ಹಾಸನ: ಜಿಲ್ಲೆಯ ವಿಚಾರದಲ್ಲಿ ತಾರತಮ್ಯ ಮಾಡುವುದಿಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಮಾರ್ಗದರ್ಶನ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಜಿಲ್ಲಾ  ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ಸೋಮವಾರ ಜಿಲ್ಲೆಗೆ ಭೇಟಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವೆ. ಈ ಉದ್ದೇಶದಿಂದಲೇ ಈ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದೇನೆ ಎಂದರು.

ಜನ ಪ್ರತಿನಿಧಿಗಳ ಸಹಕಾರ ಅಗತ್ಯ: ಹಾಸನ ಜಿಲ್ಲೆ ರಾಜ್ಯದಲ್ಲಿ ರಾಜಕೀಯ ಪ್ರತಿಷ್ಠಿತ ಜಿಲ್ಲೆ. ಈ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇದ  ರಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕೊಡುಗೆ ಬಹಳಷ್ಟಿದೆ. ಜಿಲ್ಲೆಯ ಎಲ್ಲ ಜನಪ್ರತಿ ನಿಧಿಗಳು ಸಹಕಾರ ಕೊಡಬೇಕು. ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ಆಶಿಸಿದರು.

ತೆಂಗು, ಕೊಬ್ಬರಿಗೆ ಬೆಂಬಲ ಬೆಲೆ: ತೆಂಗು, ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸಲು ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಸಿ. ಎನ್‌. ಬಾಲಕೃಷ್ಣ ಮನವಿ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಯವರು ನಫೆಡ್‌ ಮೂಲಕ ಕೊಬ್ಬರಿ  ಖರೀದಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿಗೆ ತೆರಳಿದ ನಂತರ ಮತ್ತೂಮ್ಮೆ ಮುಖ್ಯ ಮಂತ್ರಿ ಗಮನ ಸೆಳೆದು ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸಲು ವ್ಯವಸ್ಥೆ ಮಾಡುವೆ ಎಂದು ಭರವಸೆ ನೀಡಿದರು.

ಮರಳು ದಂಧೆ ಮಟ್ಟ ಹಾಕಿ:  ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ದೂರು ನನ್ನ ಗಮನಕ್ಕೆ ಬಂದಿದೆ. ಎಷ್ಟು ಜನರಿಗೆ, ಎಷ್ಟು ಮರಳು ತೆಗೆ ಯಲು ಪರವಾನಗಿ ನೀಡಲಾಗಿದೆ. ಎಷ್ಟು ಮರಳು ಸಾಗಣೆಯಾಗುತ್ತಿದೆ ಎಂಬ ಬಗ್ಗೆ ನನಗೆ ವರದಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿಯವರು ಅಕ್ರಮ ಮರಳು ದಂಧೆ ಮಟ್ಟ ಹಾಕಲೇ ಬೇಕು ಎಂದು ನಿರ್ದೇಶನ  ನೀಡಿದರು. ಜಿಪಂ ಅಧ್ಯಕ್ಷೆ ಬಿ.ಎಸ್‌.ಶ್ವೇತಾ, ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕರಾದ ಎಚ್‌.ಕೆ. ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇ ಗೌಡ, ಸಿ.ಎನ್‌.ಬಾಲಕೃಷ್ಣ, ಕೆ.ಎಸ್‌.ಲಿಂಗೇಶ್‌, ಪ್ರೀತಂ ಜೆ.ಗೌಡ, ಎಂ.ಎ. ಗೋಪಾಲಸ್ವಾಮಿ, ಡೀಸಿ  ಆರ್‌.ಗಿರೀಶ್‌, ಎಸ್ಪಿ ಶ್ರೀನಿವಾಸಗೌಡ, ಸಿಇಒ ಬಿ.ಎ.ಪರಮೇಶ್‌ ಉಪಸ್ಥಿತರಿದ್ದರು.

ಆಲೂಗಡ್ಡೆ ಬೆಳೆ ನಷ್ಟಕ್ಕೆ ಪರಿಹಾರ: ಹಾಸನ ಜಿಲ್ಲೆಯಲ್ಲಿ ಬಿತ್ತನೆಯಾಗಿರುವ ಆಲೂಗಡ್ಡೆ ಭೂಮಿಯಲ್ಲಿಯೇ ಕೊಳೆತು ಹೋಗುತ್ತಿದೆ ಎಂಬ ದೂರು ಬಂದಿದೆ. ಅಧಿಕಾರಿಗಳಿಂದ ವರದಿ ಬಂದ ನಂತರ ನಷ್ಟ ಅನುಭವಿಸಿದ ಬೆಳೆಗಾರರಿಗೆ ಪರಿ  ಹಾರ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಮುಂದಿನ ವಾರ ಮತ್ತೂಮ್ಮೆ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ಮಾಡುವೆ ಎಂದು ಸಚಿವಗೋಪಾಲಯ್ಯ ಹೇಳಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.