ಗಂಗಾವತಿ ‌ಯುವಕನಿಗೆ ಕೋವಿಡ್ ಪಾಸಿಟಿವ್: ಇಡೀ ಏರಿಯಾ ಸೀಲ್ ಡೌನ್


Team Udayavani, Jun 9, 2020, 10:25 AM IST

ಗಂಗಾವತಿ ‌ಯುವಕನಿಗೆ ಕೋವಿಡ್ ಪಾಸಿಟಿವ್: ಇಡೀ ಏರಿಯಾ ಸೀಲ್ ಡೌನ್

ಗಂಗಾವತಿ:  ನಗರದ ಗಾಂಧಿನಗರ 21ನೇ ವಾರ್ಡಿನ 18 ವರ್ಷದ ಯುವಕನಿಗೆ ಕೋವಿಡ್- 19 ಪಾಸಿಟಿವ್ ಪತ್ತೆಯಾಗಿದ್ದು ಇಡೀ ಏರಿಯಾವನ್ನು ಜಿಲ್ಲಾಡಳಿತ ಸೀಲ್ ಡೌನ್ ಮಾಡಲಾಗಿದೆ.

ಗಂಗಾವತಿ ಗಾಂಧಿನಗರದ ವಡೆಯರ ಓಣಿ ನಿವಾಸಿಯಾಗಿದ್ದು ಸೋಂಕಿತ ವ್ಯಕ್ತಿ ತಂದೆಯೊಂದಿಗೆ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ.

ಕೋವಿಡ್ ಸೋಂಕಿತ ವ್ಯಕ್ತಿಯನ್ನು ಕೊಪ್ಪಳದ ಐಸೋಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಂದೆಯನ್ನು ಮನೆಯಿಂದ ಹೊರ ಹೋಗದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕೋವಿಡ್- 19 ಪಾಸಿಟಿವ್ ಇರುವ ಯುವಕನ ನಿವಾಸದ  ಸುತ್ತ 150 ಮೀ.ಏರಿಯಾದಲ್ಲಿ ಸೀಲ್ ಡೌನ್ ಮಾಡಲಾಗಿದೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.