ಯಲಹಂಕದಲ್ಲಿ 3 ಮೇಲ್ಸೇತುವೆ

Team Udayavani, Jun 10, 2020, 5:44 AM IST

mooru melsetuve

ಯಲಹಂಕ: ಯಲಹಂಕ ವ್ಯಾಪ್ತಿಯಲ್ಲಿ ಇನ್ನೂ ಮೂರು ಮೇಲ್ಸೇತುವೆ ಕಾಮಗಾರಿ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಕಾಮಗಾರಿಗಳ ಗುಣಮಟ್ಟಗಳ ಬಗ್ಗೆ ಸ್ಥಳೀಯರು ಗಮನಹರಿಸಬೇಕು ಎಂದು ಶಾಸಕ ಎಸ್‌.ಆರ್‌. ವಿಶ್ವನಾಥ್‌  ನಾಗರಿಕರಿಗೆ ಮನವಿ ಮಾಡಿದರು.

ಯಲಹಂಕ ಉಪನಗರ ವಾರ್ಡ್‌-4ರಲ್ಲಿ 2019-20ನೇ ಸಾಲಿನ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ 23ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ  ನೆರವೇರಿಸಿ ಮಾತನಾಡಿದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮೇಲ್ಸೇತುವೆ ಕಾಮಗಾರಿ ಮುಂದೂಡಲಾಗಿತ್ತು. ಈಗ 1.ಎಂ. ಎಸ್‌. ಪಾಳ್ಯ, 2.ಯಲಹಂದ ಪೊಲೀಸ್‌ ಠಾಣೆ ವೃತ್ತದಿಂದ ಸಂದೀಪ್‌ ಉನ್ನಿಕೃಷ್ಣನ್‌ ರಸ್ತೆಯವರೆಗೆ  ಮತ್ತು  3.ಯಲಹಂಕ ರೈಲ್ವೆ ಮೇಲ್ಸೇತುವೆ ಬಳಿ ಇರುವ ಇಂಡಿಯನ್‌ ಮೋಟಾರ್‌ನಿಂದ ಕೋಗಿಲು ಸರ್ಕಲ್‌ವರೆಗೆ ಮೂರು ಮೇಲ್ಸೇತುವೆ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಹಳೇ ಯಲಹಂಕ ಮತ್ತು ಯಲಹಂಕ  ಉಪನಗರ ಅವಳಿ  ನಗರಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆ ಕಾಮಗಾರಿ ವಿಚಾರವಾಗಿ ಹಲವು ದಿನಗಳಿಂದ ಗೊಂದಲವಿತ್ತು. ಈಗ ಸಮಸ್ಯೆ ಬಗೆಹರಿದಿದೆ. ಈಗ ಮರು ಟೆಂಡರ್‌ ಕರೆಯಲಾಗಿದೆ ಎಂದರು.

85 ಕೋಟಿ ರೂ. ಕಾಮಗಾರಿಗೆ ಪೂಜೆ: ಅಟ್ಟೂರು, ವೀರಸಾಗರ, ಅಳ್ಳಾಳ ಸಂದ್ರ ಯಲಹಂಕ ಕೆರೆ ಅಭಿವೃದ್ಧಿ ಕಾಮಗಾರಿಗೆ 20ಕೋಟಿ ರೂ., ವಾರ್ಡ್‌ 3 ರಸ್ತೆ ಅಭಿವೃದ್ಧಿ ಚರಂಡಿ ಕಾಮಗಾರಿ 40ಕೋಟಿ ರೂ. ವೆಚ್ಚದಲ್ಲಿ ಹಾಗೂ  ವಾರ್ಡ್‌-4ರಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.