68 ಜನರ ಲ್ಯಾಬ್‌ ವರದಿ ಬಾಕಿ

Team Udayavani, Jun 10, 2020, 6:31 AM IST

68 ಜನರ ಲ್ಯಾಬ್‌ ವರದಿ ಬಾಕಿ

ಗದಗ: ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಸಂಖ್ಯೆ 6829ಕ್ಕೆ ಏರಿಕೆಯಾಗಿದ್ದು, ಕೋವಿಡ್ ಪರೀಕ್ಷೆಗಾಗಿ ಗಂಟಲಿನ ಮಾದರಿ ಸಂಗ್ರಹಿಸಿದ್ದವರ ಪೈಕಿ 68 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

43 ಜನರು ವೈದ್ಯಕೀಯ ಸೌಲಭ್ಯಗಳೊಂದಿಗೆ ಆಸ್ಪತ್ರೆಯಲ್ಲಿ ಹಾಗೂ ಇನ್ನುಳಿದವರು ಮನೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಕೋವಿಡ್ ಸೋಂಕು ಪರೀಕ್ಷೆಗಾಗಿ 7352 ಜನರಿಂದ ಗಂಟಲಿನ ಮಾದರಿ ಸಂಗ್ರಹಿಸಿದ್ದು, 7235 ಜನರ ಮಾದರಿಗಳು ನೆಗೆಟಿವ್‌ ಆಗಿವೆ. ಒಟ್ಟು 49 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ ಪಿ-166 ಹಾಗೂ ಪಿ-4082 ಮೃತಪಟ್ಟಿದ್ದಾರೆ. 34 ಜನರು ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.