ಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ

Team Udayavani, Jun 10, 2020, 9:43 AM IST

ಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ

ಉಳ್ಳಾಲ: ಇಲ್ಲಿನ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ನಾಪತ್ತೆಯಾಗಿರುವ ಯುವಕ ಕುರ್ನಾಡು ನಿವಾಸಿ ಪ್ರವೀಣ್ ಸಪಲ್ಯ (28) ಎನ್ನಲಾಗಿದೆ. ಈತ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ನೇತ್ರಾವತಿ ನದಿ ಸೇತುವೆಯಲ್ಲಿ ಈತನ ಬೈಕ್ ಪತ್ತೆಯಾಗಿದೆ. ಮಂಗಳವಾರ ರಾತ್ರಿ ಸುಮಾರು 7 ಗಂಟೆಗೆ ಕೆಲಸ ಮುಗಿಸಿ ಬಂದಿದ್ದ ಎನ್ನಲಾಗಿದೆ. ಪತ್ತೆಗಾಗಿ ಹುಡುಕಾಟ ಕಾರ್ಯಾಚರಣೆ ಆರಂಭವಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ನಡೆಯುತ್ತಿದೆ. ಈ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಬೇಕು, ಸೇತುವೆಗೆ ಎತ್ತರದ ತಡೆಗೋಡೆ ನಿರ್ಮಿಸಬೇಕು ಎಂಬ ಒತ್ತಾಯಗಳು ಕೇಳಿ ಬಂದಿತ್ತು. ಉದ್ಯಮಿ ಸಿದ್ದಾರ್ಥ್ ಹೆಗಡೆ ಆತ್ಮಹತ್ಯೆಯ ನಂತರ ಈ ಒತ್ತಾಯಗಳು ಮತ್ತಷ್ಟು ಮುನ್ನಲೆಗೆ ಬಂದಿದ್ದವು. ಆದರೆ ಇದುವರೆಗೆ ಅಂತುಹುದು ಏನೂ ನಡೆದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ

 ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.