ರೋಗ ಲಕ್ಷಣವೇ ಇಲ್ಲದೆ ಕೋವಿಡ್‌ ಸೋಂಕು ಹರಡುವುದು ಅಪರೂಪ: ವಿಶ್ವ ಆರೋಗ್ಯ ಸಂಸ್ಥೆ


Team Udayavani, Jun 10, 2020, 12:46 PM IST

ರೋಗ ಲಕ್ಷಣವೇ ಇಲ್ಲದೆ ಕೋವಿಡ್‌ ಸೋಂಕು ಹರಡುವುದು ಅಪರೂಪ: ವಿಶ್ವ ಆರೋಗ್ಯ ಸಂಸ್ಥೆ

ಜಿನೇವಾ: ರೋಗದ ಲಕ್ಷಣವೇ ಇಲ್ಲದಂತೆ ಕೋವಿಡ್‌ ಒಬ್ಬರಿಂದ ಒಬ್ಬರಿಗೆ ಹರಡುವ ಕ್ರಮ ಅತಿ ಅಪರೂಪ ಇರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ರೋಗ ಲಕ್ಷಣಗಳೇ ಇಲ್ಲದ, ಕೋವಿಡ್‌ ಸೋಂಕಿತರು ಜಗತ್ತಿನಾದ್ಯಂತ ಪತ್ತೆಯಾಗುತ್ತಿರುವಾಗಲೇ ರೋಗ ಲಕ್ಷಣವೇ ಇಲ್ಲದೆ ಕೋವಿಡ್‌ ಹರಡದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವುದು ಮಹತ್ವದ್ದಾಗಿದೆ.

ಹಲವು ದೇಶಗಳಲ್ಲಿ ಜನರಿಗೆ ಕೋವಿಡ್‌ ರೀತಿಯ ಲಕ್ಷಣಗಳಿದ್ದು, ಪರಿಪೂರ್ಣವಾದ ರೋಗ ಲಕ್ಷಣಗಳು ಕಂಡು ಬರದೆ ಪಾಸಿಟಿವ್‌ ಆಗಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿರುವ ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಮುಖ್ಯಸ್ಥರಾದ ಮರಿಯಾ ವಾನ್‌ ಕೆಖೋìವೆ ಎಂಬವರು ಇಂತಹ ಪ್ರಕರಣಗಳ ಬಗ್ಗೆ ಕೂಲಂಕಷವಾಗಿ ಗಮನಿಸಿದಾಗ ಮತ್ತು ಹೆಚ್ಚು ಪ್ರಶ್ನೆಗಳನ್ನು ರೋಗಿಗಳ ಬಳಿ ಕೇಳಿದಾಗ ಅವರಿಗೆ ಕೋವಿಡ್‌ನ‌ ರೋಗಲಕ್ಷಣಗಳು ಅಲ್ಪಪ್ರಮಾಣದಲ್ಲಾದರೂ ಇರುವುದು ಗೊತ್ತಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ರೋಗ ಲಕ್ಷಣಗಳು ಇಲ್ಲದ ಕೋವಿಡ್‌ ರೋಗ ಪೀಡಿತ ಎನ್ನಲಾದ ವ್ಯಕ್ತಿಯ ಇತಿಹಾಸವನ್ನು ಹಲವು ತಿಂಗಳುಗಳಿಂದ ಕೆದಕಿದರೆ ಆತನಿಗೆ ವಿವಿಧ ಅವಧಿಯಲ್ಲಿ ಕಡಿಮೆ ಪ್ರಮಾಣದ ವಿವಿಧ ರೋಗ ಲಕ್ಷಣಗಳು ಇದ್ದದ್ದು ಗೊತ್ತಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ರೋಗ ಲಕ್ಷಣಗಳಿಲ್ಲದೇ ಹರಡುತ್ತಿರುವ ವಿಚಾರದಲ್ಲಿ ನಾವು ಹೆಚ್ಚೆಚ್ಚು ದತ್ತಾಂಶಗಳನ್ನು ಸಂಗ್ರಹಿಸುತ್ತಿದ್ದ ಅಧ್ಯಯನ ನಡೆಸುತ್ತಿದ್ದೇವೆ. ಅಲ್ಲದೇ ವಿವಿಧ ದೇಶಗಳ ಬಳಿ ಈ ಕುರಿತಾಗಿ ಉತ್ತರಗಳನ್ನೂ ಕೇಳಿದ್ದೇವೆ. ಆದರೂ ರೋಗ ಲಕ್ಷಣಗಳು ಇಲ್ಲದೇ ಹರಡುತ್ತಿರುವುದರ ಬಗ್ಗೆ ಹೇಳಲಾಗುವುದಿಲ್ಲ ಹೀಗೆ ರೋಗ ಲಕ್ಷಣಗಳಿಲ್ಲದೆ ಹರಡುವ ಪ್ರಮಾಣ ಹೆಚ್ಚೆಂದರೆ ಶೇ.6ರಷ್ಟು ಇರಬಹುದು ಎಂದು ಹೇಳಿದ್ದಾರೆ. ಆದರೂ ಅಮೆರಿಕ, ಬ್ರಿಟನ್‌ ಸೇರಿದಂತೆ ವಿವಿಧ ದೇಶಗಳು ಕೋವಿಡ್‌ ಯಾವುದೇ ರೋಗ ಲಕ್ಷಣಗಳಿಲ್ಲದೆ ಪಸರಿಸುತ್ತಿದೆ ಎಂದು ಜನರಿಗೆ ಎಚ್ಚರಿಸಿವೆ.

ಟಾಪ್ ನ್ಯೂಸ್

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.