ಮುಂಬಯಿ: ಕೋವಿಡ್‌ ಸಾವಿನ ಪ್ರಕರಣದಲ್ಲಿ ಹೆಚ್ಚಳ

Team Udayavani, Jun 11, 2020, 5:30 PM IST

ಮುಂಬಯಿ: ಕೋವಿಡ್‌ ಸಾವಿನ ಪ್ರಕರಣದಲ್ಲಿ ಹೆಚ್ಚಳ

ಮುಂಬಯಿ, ಜೂ. 10: ಮಾನ್ಸೂನ್‌ ಪ್ರಾರಂಭದ ಮೊದಲೇ ನಗರದಲ್ಲಿ ಕೋವಿಡ್‌ -19 ಸಾವಿನಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಜೂನ್‌ ಮೊದಲ ಒಂಬತ್ತು ದಿನಗಳಲ್ಲಿ ಪ್ರತಿದಿನ ಸರಾಸರಿ 53 ಸಾವುಗಳು ಸಂಭವಿಸುತ್ತಿರುವುದು ಆತಂಕದ ವಿಷಯವಾಗಿದೆ.

ಮೇ ಕೊನೆಯ ಒಂಬತ್ತು ದಿನಗಳಲ್ಲಿ ಸರಾಸರಿ ಸಾವಿನ ಸಂಖ್ಯೆ 41 ಆಗಿತ್ತು. ಆದ್ದರಿಂದ ಹಿಂದಿನ ತಿಂಗಳ ಕೊನೆಯ ಒಂಬತ್ತು ದಿನಗಳಿಗೆ ಹೋಲಿಸಿದರೆ ಜೂನ್‌ನಲ್ಲಿ ಸಾವಿನ ಪ್ರಮಾಣದಲ್ಲಿ ಶೇ. 4 ರಷ್ಟು ಏರಿಕೆಯಾಗಿದ್ದು, ಹತ್ತು ದಿನಗಳಲ್ಲಿ ಮುಂಬಯಿಯಲ್ಲಿ 481 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್ ವೈರಸ್‌ ಪ್ರಾರಂಭವಾದಾಗಿನಿಂದ ಒಟ್ಟಾರೆ ಕೋವಿಡ್‌ ಸಾವಿನ ಪ್ರಮಾಣವು ಶೇ. 27 ರಷ್ಟಿದ್ದು, ಜೂ. 1 ರಂದು 40 ಮಂದಿ, ಜೂ. 5 ಮತ್ತು 6 ರಂದು ಕ್ರಮವಾಗಿ 54 ಮತ್ತು 58 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮುಂಬಯಿಯಲ್ಲಿ ಮಂಗಳವಾರ 58 ಜನ ಸಾವನ್ನಪ್ಪಿದ್ದರೆ, ರವಿವಾರ ಮತ್ತು ಸೋಮವಾರ ಕ್ರಮವಾಗಿ 61 ಮತ್ತು 64 ಸಾವುಗಳು ಸಂಭವಿಸಿವೆ.

ಸೋಮವಾರ ನಡೆದ 64 ಸಾವುಗಳು ಒಂದು ದಿನದ ಅತಿ ಹೆಚ್ಚು ಸಾವಿನ ಸಂಖ್ಯೆಯಾಗಿದ್ದು, ಸರಾಸರಿ ಸಾವಿನ ಪ್ರಮಾಣವು 3.44 ರಷ್ಟಿದೆ. ಮೇ ತಿಂಗಳಲ್ಲಿ ಸರಾಸರಿ ದೈನಂದಿನ ಸಾವು ಗಳು 32 ರಷ್ಟಿತ್ತು. ರಾಜ್ಯ ದೈನಂದಿನ ಪಾಸಿಟಿವ್‌ ಪ್ರಕರಣಗಳಲ್ಲಿ ಯಾವುದೇ ಪ್ರಮುಖ ಬದಲಾವಣೆ ಯಿಲ್ಲದಿದ್ದರೂ ನಗರದಲ್ಲಿ ಸಾವು-ನೋವುಗಳು ಹೆಚ್ಚಾಗುತ್ತವೆ. ಜೂನ್‌ ಮೊದಲ 9 ದಿನಗಳಲ್ಲಿ ಸರಾಸರಿ 53 ಸಾವುಗಳು ಸಂಭವಿಸಿವೆ. ಪ್ರತಿದಿನ ಧನಾತ್ಮಕವಾಗಿ ಬರುವ ಜನರ ಸಂಖ್ಯೆ ಸುಮಾರು 1,300 ರಷ್ಟಿದೆ. ಮಾನ್ಸೂನ್‌ ಮೊದಲೇ ಇಷ್ಟೊಂದು ಪ್ರಮಾಣದಲ್ಲಿ ಏರಿಕೆ ಕಂಡಿರುವುದು ಆತಂಕಕಾರಿ ವಿಷಯವಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯದ ಸದಸ್ಯ ಡಾ| ಶಶಾಂಕ್‌ ಜೋಶಿ ಹೇಳಿದರು.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.