ಶಾಸಕರ ಖರೀದಿಗಾಗಿ ರಾಜ್ಯಸಭೆ ಚುನಾವಣೆ ಮುಂದೂಡಿಕೆ: ರಾಜಸ್ಥಾನ ಸಿಎಂ ಗೆಹ್ಲೋಟ್‌ ಆರೋಪ

Team Udayavani, Jun 13, 2020, 7:55 AM IST

ಶಾಸಕರ ಖರೀದಿಗಾಗಿ ರಾಜ್ಯಸಭೆ ಚುನಾವಣೆ ಮುಂದೂಡಿಕೆ

ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಆರೋಪ

ಪ್ರಜಾಪ್ರಭುತ್ವ ಹಾಳು ಮಾಡುತ್ತಿದ್ದಾರೆ ಪ್ರಧಾನಿ ಮೋದಿ, ಅಮಿತ್‌ ಶಾ
ಸಿಪಿಎಂನ ಇಬ್ಬರು ಶಾಸಕರ ಬೆಂಬಲ ಕಾಂಗ್ರೆಸ್‌ಗೆ ಎಂದ ಅಶೋಕ್‌ ಗೆಹ್ಲೋಟ್

ಜೈಪುರ: ಶಾಸಕರನ್ನು ಖರೀದಿಸುವ ನಿಟ್ಟಿನ ಲ್ಲಿಯೇ ರಾಜ್ಯಸಭೆ ಚುನಾವಣೆಯನ್ನು ಎರಡು ತಿಂಗಳಿನಷ್ಟು ತಡವಾಗಿ ಆಯೋಜಿಸಲು ಬಿಜೆಪಿ ಯತ್ನಿಸಿದೆ. ದೇಶ ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಹೊತ್ತಿನಲ್ಲಿ ಪ್ರಧಾನಿ ಮೋದಿ. ಗೃಹ ಸಚಿವ ಅಮಿತ್‌ ಶಾ ಪ್ರಜಾಪ್ರಭುತ್ವವನ್ನು ಹಾಳು ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ದೂರಿದ್ದಾರೆ.

ಶುಕ್ರವಾರ ಮಾತನಾಡಿದ ಅವರು, “ಎರಡು ತಿಂಗಳ ಹಿಂದೆಯೇ ರಾಜ್ಯ ಸಭೆಯ ಸ್ಥಾನಗಳಿಗೆ ಚುನಾವಣೆ ನಡೆಸಬಹುದಿತ್ತು. ಶಾಸಕರನ್ನು ಖರೀದಿ ಮಾಡುವ ಬಿಜೆಪಿಯ ಯತ್ನ ಪೂರ್ತಿಯಾಗಿರಲಿಲ್ಲ. ಹೀಗಾಗಿ, ಕಾರಣವಿಲ್ಲದೆ ಚುನಾವಣೆ ಮುಂದೂಡಲಾಯಿತು’ ಎಂದು ದೂರಿದರು. ಕಾಂಗ್ರೆಸ್‌ ಶಾಸಕರು ಒಗ್ಗಟ್ಟಿನಿಂದ ಇದ್ದಾರೆ. ಬಿಜೆಪಿಗೆ ಪಕ್ಷದ ಶಾಸಕರ ಮತಗಳು ಹೋಗಲಾರವು. ಸಿಪಿಎಂನ ಇಬ್ಬರು ಶಾಸಕರು ಪಕ್ಷದ ಪರವಾಗಿದ್ದಾರೆ ಎಂದು ಸಿಎಂ ಗೆಹ್ಲೋಟ್‌ ಹೇಳಿದ್ದಾರೆ.

ವಿಶ್ವವೇ ಕೊರಾನಾ ವಿರುದ್ಧ ಹೋರಾಡುತ್ತಿದ್ದಾಗ ಮಧ್ಯಪ್ರದೇಶದಲ್ಲಿ ಸರಕಾರವನ್ನು ಬೀಳುಸುವಲ್ಲಿ ಬಿಜೆಪಿ ಸಕ್ರಿಯವಾಗಿತ್ತು. ಕಳೆದ ಒಂದು ವರ್ಷದ ಅವಧಿಯಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ದೊಡ್ಡ ರಾಜ್ಯಗಳಾದ ಕರ್ನಾಟಕ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರಕಾರವನ್ನು ಬೀಳಿಸಿದೆ. ಇದೀಗ ರಾಜಸ್ಥಾನದಲ್ಲೂ ಶಾಸಕರನ್ನು ಖರೀದಿಸಲು ಮುಂದಾಗುವ ಮೂಲಕ ಕಾಂಗ್ರೆಸ್‌ ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೂ.19ಕ್ಕೆ ರಾಜ್ಯಸಭಾಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.