ಮೂವರು ಡಿಸ್ಚಾರ್ಜ್‌ : 69 ಜನರ ವರದಿ ನೆಗೆ‌ಟಿವ್‌

Team Udayavani, Jun 13, 2020, 11:32 AM IST

13-June-04

ಸಾಂದರ್ಭಿಕ ಚಿತ್ರ

ದಾವಣಗೆರೆ: ಕೋವಿಡ್‌ನಿಂದ ಗುಣಮುಖರಾದ ತಾಯಿ, ಎರಡೂವರೆ ತಿಂಗಳ ಗಂಡುಮಗು ಹಾಗೂ ರೋಗಿ ನಂಬರ್‌ 4339 ಒಳಗೊಂಡಂತೆ ಒಟ್ಟು ಮೂವರು ಡಿಸ್ಚಾರ್ಜ್‌ ಆಗಿದ್ದಾರೆ.

ಶುಕ್ರವಾರ 9 ಜನರು ಒಳಗೊಂಡಂತೆ 956 ಜನರು ಅವಲೋಕನದಲ್ಲಿದ್ದಾರೆ. 6 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಯಿತು. ಒಟ್ಟು 90 ಜನರು ಸಾಂಸ್ಥಿಕ ಕ್ವಾರಂಟೈನ್‌, 674 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಐವರು ಸೇರಿದಂತೆ 506 ಜನರು ಆಸ್ಪತ್ರೆಯಲ್ಲಿದ್ದಾರೆ. ನಿನ್ನೆ 159 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ.

69 ಜನರ ಗಂಟಲು ದ್ರವ ಮಾದರಿ ವರದಿ ನೆಗೆಟಿವ್‌ ಎಂದು ಬಂದಿದೆ. ಇದುವರೆಗೆ ಕೋವಿಡ್‌ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿದ್ದ 11,556 ಗಂಟಲು ದ್ರವ ಮಾದರಿಯಲ್ಲಿ ಇದುವರೆಗೆ 10,872 ಮಾದರಿಗಳ ಫಲಿತಾಂಶ ನೆಗೆಟಿವ್‌ ಆಗಿದೆ. ಇನ್ನೂ 461 ಮಾದರಿಗಳ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿ ಒಟ್ಟು 223 ಸೋಂಕಿತರಲ್ಲಿ ಇದುವರೆಗೆ 171 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಆರು ಜನರು ಮೃತಪಟ್ಟಿದ್ದರೆ, 46 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.